ಕ್ಷಮಿಸಿಬಿಡು ಅಮ್ಮ: ಪ್ರಿಯಕರನಿಂದ ಮೋಸ ಹೋದ ಯುವತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ
ಪ್ರೀತಿಸಿದ ಯುವಕನಿಂದ ಮೋಸ ಹೋಗಿದ್ದರಿಂದ ನೊಂದ ಯುವತಿ ಕ್ಷಮಿಸಿಬಿಡು ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದ ನಿವಾಸಿ ವರ್ಷಿಣಿ (22) ಆತ್ಮಹತ್ಯೆ ಮಾಡಿಕೊಂಡ ಯುವತಿ.…
