ಬೆಂಗಳೂರಿನಲ್ಲಿ ಕಟ್ಟಡ ಕುಸಿತದಲ್ಲಿ ಸಾವಿನ ಸಂಖ್ಯೆ 5ಕ್ಕೆ ಏರಿಕೆ; 16 ಗಂಟೆ ನಂತರ ಒಬ್ಬನ ರಕ್ಷಣೆ!
ಭಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದ ಪರಿಣಾಮ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಗಿದೆ. ಹೆಣ್ಣೂರು ಬಳಿಯ ಹೊರಮಾವು ಅಗ್ರಹಾರ ಸಮೀಪದ ಬಾಬಾ ಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡ ಮಂಗಳವಾರ ಮಧ್ಯಾಹ್ನ ಕುಸಿದುಬಿದ್ದಿದ್ದು, 5…
