Wednesday, 11 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: bengaluru

rain
ತಾಜಾ ಸುದ್ದಿ

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರೀ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್​ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು…

ramanagar
ಅಪರಾಧ

ಪ್ರಿಯಕರ ಜೊತೆ ಸೇರಿ ಇಬ್ಬರು ಮಕ್ಕಳನ್ನು ಕೊಂದ ಹೆತ್ತತಾಯಿ!

ಪ್ರಿಯಕರನ ಜೊತೆಗೂಡಿ ತಾನು ಹೆತ್ತ ಇಬ್ಬರು ಮಕ್ಕಳನ್ನೇ ಕೊಂದ ಆಘಾತಕಾರಿ ಘಟನೆ ಬೆಂಗಳೂರು ಸಮೀಪದ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಕೆಂಪೇಗೌಡ ವೃತ್ತದ ಬಳಿಯ ನಿವಾಸಿ ಸ್ವೀಟಿ (21) ಮತ್ತು ಪ್ರಿಯಕರ ಗ್ರಗೋರಿ ಫ್ರಾನ್ಸಿಸ್ ಜೊತೆಗೂಡಿ ಕಬಿಲ್ ಹಾಗೂ 11 ತಿಂಗಳ ಕಬಿಲನ್…

arrest
ಅಪರಾಧ

ಈವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಪತಿ ಅರೆಸ್ಟ್

ಈವೆಂಟ್ ಮ್ಯಾನೇಜ್ ಮೆಂಟ್ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ. ಬೆಂಗಳೂರಿನ ಪಟ್ಟೆಗಾರಪಾಳ್ಯ ನಿವಾಸಿ ಪ್ರಕಾಶ್ ಹಾಗೂ ಪತಿ ಪಾರಿಜಾತ ಬಂಧಿತ ದಂಪತಿ. ರಾಕೇಶ್ ಮತ್ತು ಪೂಜಾ ಎಂದು ಹೆಸರು ಬದಲಿಸಿಕೊಂಡಿದ್ದ…

acid attack
ತಾಜಾ ಸುದ್ದಿ

ಸರಿಯಾಗಿ ಬಟ್ಟೆ ಹಾಕದಿದ್ದರೆ ಆಸಿಡ್ ಹಾಕುವೆ: ಮಹಿಳೆ ಬೆದರಿಸಿದ್ದ ಬೆಂಗಳೂರಿನ ಉದ್ಯೋಗಿ ವಜಾ!

ಸರಿಯಾಗಿ ಬಟ್ಟೆ ಧರಿಸದಿದ್ದರೆ ಆಸಿಡ್ ಎರಚುವೆ ಎಂದು ಮಹಿಳೆಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಇಟಿಯೋಸ್ ಸರ್ವಿಸಸ್ ಕಂಪನಿ ಸೇವೆಯಿಂದ ವಜಾಗೊಳಿಸಿದೆ. ಪತ್ನಿಗೆ ಮಾಡಿದ ಮೆಸೇಜ್ ನ ಸ್ಕ್ರೀನ್ ಶಾಟ್ ಅನ್ನು ಪತಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಬೆಂಗಳೂರು ಮಹಿಳೆಯರಿಗೆ ಎಷ್ಟು ಸುರಕ್ಷಿತ?…

buldozer
ತಾಜಾ ಸುದ್ದಿ

ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ: ರಾತ್ರೋರಾತ್ರಿ ಮನೆ ನೆಲಸಮ, ಬೀದಿಗೆ ಬಂದ ತಾಯಿ-ಮಗ!

ಮನೆ ಖಾಲಿ ಮಾಡಲಿಲ್ಲ ಅಂತ ರಾತ್ರೋರಾತ್ರಿ ರೌಡಿಗಳು ಮನೆ ನೆಲಸಮಗೊಳಿಸಿದ್ದರಿಂದ ತಾಯಿ-ಮಗ ಬೀದಿಗೆ ಬಂದ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಮಲ್ಲೇಶ್ವರದ 18ನೇ ಕ್ರಾಸ್‌ನಲ್ಲಿ ಈ ಘಟನೆ ನಡೆದಿದ್ದು, ಮನೆ ಖಾಲಿ ಮಾಡದ್ದಕ್ಕೆ ತಾಯಿ ಮಗನ ಹಲ್ಲೆ ಮಾಡಿರುವ ರೌಡಿಗಳು…

pakistani
ಅಪರಾಧ

14 ಪಾಕಿಸ್ತಾನಿ ಪ್ರಜೆಗಳು ಅರೆಸ್ಟ್: ಬಂಧಿತರ ಸಂಖ್ಯೆ 22ಕ್ಕೆ ಏರಿಕೆ!

ಬೆಂಗಳೂರಿನಲ್ಲಿ ಬಂಧಿಸಿದ್ದ ಪಾಕಿಸ್ತಾನಿ ಪ್ರಜೆಗಳ ಸುಳಿವಿನ ಮೇರೆಗೆ ಬೆಂಗಳೂರು ಪೊಲೀಸರು ದೇಶಾದ್ಯಂತ ಅಡಗಿದ್ದ 14 ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಜಿಗಣಿಯಲ್ಲಿ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ್ದ ಪೊಲೀಸರು ನಂತರ ದಾವಣೆಗೆರೆಯಲ್ಲಿ 5 ಮಂದಿಯನ್ನು ಬಂಧಿಸಿದ್ದರು. ಬಂಧಿತರು…

ksrtc
ತಾಜಾ ಸುದ್ದಿ

ಆಯುಧಪೂಜೆಗೆ ಕೆಎಸ್ಸಾರ್ಟಿಸಿಗೆ ಸಿಬ್ಬಂದಿಗೆ 100 ರೂ.: ದಿವಾಳಿ ಆಗಿದೆಯಾ ಸಾರಿಗೆ ಸಂಸ್ಥೆ?

ಆಯುಧಪೂಜೆಗೆ ಬಸ್ ತೊಳೆದು ಅಲಂಕಾರ ಮಾಡಿ ಪೂಜೆ ಮಾಡಲು ಕೆಎಸ್ಸಾರ್ಟಿಸಿ ಸಿಬ್ಬಂದಿಗೆ 100 ರೂ. ಖರ್ಚು ಮಾಡುವಂತೆ ರಾಜ್ಯ ರಸ್ತೆ ಸಾರಿಗೆ ನಿಗಮ ಸೂಚನೆ ನೀಡಿದೆ. ಕಳೆದ ವರ್ಷದಂತೆ ಈ ಬಾರಿಯೂ ಪುಡಿಗಾಸು ಕೊಟ್ಟು ಕೈತೊಳೆದುಕೊಂಡ ಸಾರಿಗೆ ನಿಗಮ ಪ್ರತಿ ಬಸ್…

bmtc
ತಾಜಾ ಸುದ್ದಿ

ಬಿಎಂಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಯುವತಿ ಸಾವು

ಬಿಎಂಟಿಸಿ ಬಸ್‌ ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನ ಉಲ್ಲಾಳ್ ಉಪನಗರದ ಬಸ್ ನಿಲ್ದಾಣದ ಬಳಿ ಸಂಭವಿಸಿದೆ. ಸ್ಥಳೀಯ ನಿವಾಸಿಯಾಗಿರುವ ಖಾಸಗಿ ಕಂಪನಿಯ ಉದ್ಯೋಗಿ 25 ವಯಸ್ಸಿನ ಮೋನಿಕಾ ಮೃತ ಯುವತಿ. ಬಿಎಂಟಿಸಿಗೆ…

real estate
ಬೆಂಗಳೂರು

ಬೆಂಗಳೂರು ಡಾಲರ್ಸ್ ಕಾಲೋನಿಯಲ್ಲಿ ನವೀನ್ಸ್ ಮೊದಲ ಯೋಜನೆಗೆ ಚಾಲನೆ

ಚೆನ್ನೈನ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್ ಆಗಿ ಬುದ್ಧಿವಂತಿಕೆಯ ಪರಂಪರೆಯೊಂದಿಗೆ, ನವೀನ್ಸ್ ಈಗ ತನ್ನ ಆಂಥಿಯಾ ಪೊಯಟ್ರಿಯೊಂದಿಗೆ ಬೆಂಗಳೂರಿನ ಅಭಿವೃದ್ಧಿ ಹೊಂದುತ್ತಿರುವ ಮಾರುಕಟ್ಟೆಗೆ ತನ್ನ ಪರಿಣಿತಿಯನ್ನು ವಿಸ್ತರಿಸುತ್ತಿದೆ. ಬನ್ನೇರುಘಟ್ಟದ ಡಾಲರ್ಸ್ ಕಾಲೋನಿಯಲ್ಲಿರುವ ಜೆ. ಪಿ. ನಗರದ ಹೃದಯಭಾಗದಲ್ಲಿ, ಈ ಹೆಗ್ಗುರುತಾಗಿರುವ…

dasra bus
ಜಿಲ್ಲಾ ಸುದ್ದಿ

ದಸರಾ ವಿಶೇಷ ಬಸ್ ಕಾರ್ಯಾಚರಣೆಗೆ ಚಾಲನೆ

ನಾಡಹಬ್ಬ ದಸರಾ ಪ್ರಯುಕ್ತ ನಾಡಿನ ಜನತೆಗೆ ಆರಾಮದಾಯಕ, ಸುರಕ್ಷಿತ ಮತ್ತು ಬೇಡಿಕೆಯನುಸಾರ ತ್ವರಿತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಇಂದು ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ಅಲಂಕೃತ ದಸರಾ ವಿಶೇಷ…