ಬೆಂಗಳೂರಿನಲ್ಲಿ ಬಳಿ 153 ಎಕರೆ ಪ್ರದೇಶದಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ: ಸಚಿವ ಈಶ್ವರ ಖಂಡ್ರೆ
ಉತ್ತರ ಬೆಂಗಳೂರಲ್ಲಿ ಶ್ವಾಸತಾಣ ಅಂದರೆ ಲಂಗ್ ಸ್ಪೇಸ್ ಕೊರತೆ ಇದ್ದು, ಯಲಹಂಕ ಆರ್.ಟಿ.ಓ. ಬಳಿ ಇರುವ ಮಾದಪ್ಪನಹಳ್ಳಿಯ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ “ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ’ಕ್ಕೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…
