ಲೈಟ್ ಆಫ್ ವಿಚಾರಕ್ಕೆ ಕೆಲಸಗಾರರ ಜಗಳ ಕೊಲೆಯಲ್ಲಿ ಅಂತ್ಯ
ಬೆಂಗಳೂರು: ಕಚೇರಿಯ ಲೈಟ್ ಆಫ್ ಮಾಡುವ ವಿಚಾರಕ್ಕೆ ರಾತ್ರಿ ಪಾಳಿಯಲ್ಲಿದ್ದ ಕೆಲಸಗಾರರ ನಡುವೆ ಆರಂಭವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ವಿಂದರಾಜನಗರದಲ್ಲಿ ಸಂಭವಿಸಿದೆ. ಭೀಮೇಶ್ ಬಾಬು (41)ಕೊಲೆಯಾದವರು, ಕೃತ್ಯ ನಡೆಸಿದ ಸೋಮಲ ವಂಶಿ (24)ಯನ್ನು ಬಂಧಿಸಿ ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ.…
