Wednesday, 11 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: bengaluru

transgender
ಅಪರಾಧ

ಬೆಂಗಳೂರಲ್ಲಿ ಮಂಗಳಮುಖಿಯರ ಅಟ್ಟಹಾಸ: ಭಿಕ್ಷಾಟನೆಗಾಗಿ ಲಿಂಗ ಪರಿವರ್ತನೆ ಮಾಡಿ ಬ್ಲಾಕ್ ಮೇಲ್!

ಭಿಕ್ಷಾಟನೆ ಮಾಡಲು ಗಂಡನ್ನು ಹೆಣ್ಣಾಗಿ ಲಿಂಗಪರಿವರ್ತನೆ ಮಾಡಿ ಮಂಗಳಮುಖಿಯರು ಅಟ್ಟಹಾಸ ಮೆರೆದಿರುವ ಅಮಾನವೀಯ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಬಲವಂತವಾಗಿ ಇಂಜೆಕ್ಷನ್ ನೀಡಿ ಗಂಡು ಹುಡುಗನ ಲಿಂಗ ಪರಿವರ್ತನೆ ಮಾಡಿದ ಮಂಗಳ ಮುಖಿಯರು, ಅಶ್ಲೀಲ ಪೋಟೊ ತೆಗೆದುಕೊಂಡು ಬ್ಲಾಕ್ ಮೇಲ್…

flower show
ತಾಜಾ ಸುದ್ದಿ

ಲಾಲ್ ಭಾಗ್ ಫಲಪುಷ್ಪ ಪ್ರದರ್ಶನ: 3.44 ಕೋಟಿ ರೂ. ಸಂಗ್ರಹ!

ರಾಜಧಾನಿ ಬೆಂಗಳೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆದ 216ನೇ ಫಲಪುಷ್ಪ ಪ್ರದರ್ಶನಕ್ಕೆ ಈ ಬಾರಿ ದಾಖಲೆ ಸಂಖ್ಯೆಯಲ್ಲಿ 9 ಲಕ್ಷ ಜನರು ಭೇಟಿ ನೀಡಿದ್ದು, 3.44 ಕೋಟಿ ರೂ. ಸಂಗ್ರಹಿಸಿದೆ. ಲಾಲ್ ಬಾಗ್ ಗಾಜಿನ ಮನೆಯಲ್ಲಿ ಆಗಸ್ಟ್ 8 ರಿಂದ 19ರವರೆಗೆ…

dengue
ಬೆಂಗಳೂರು

ಶಿವಮೊಗ್ಗದಲ್ಲಿ ವೃದ್ಧ ಬಲಿ: ರಾಜ್ಯದಲ್ಲಿ ಝೀಕಾ ವೈರಸ್ ಗೆ ಮೊದಲ ಬಲಿ!

ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ 73 ವರ್ಷ ದ ವೃದ್ಧ ಝೀಕಾ ವೈರಸ್ ಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೊದಲ ಬಲಿ ವರದಿಯಾಗಿದೆ. ಜೂನ್ 24ರಂದು ವ್ಯಕ್ತಿಗೆ ಝಿಕಾ ವೈರಸ್ ಕಾಣಿಸಿಕೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಅಸುನೀಗಿದ್ದಾರೆ. ರಾಜ್ಯದಲ್ಲಿ ಒಟ್ಟು 9…

dengue
ತಾಜಾ ಸುದ್ದಿ

ಡೆಂಘೇ ನಂತರ ಈಗ ಝೀಕಾ ಆತಂಕ: ಬೆಂಗಳೂರಿನಲ್ಲಿ 5 ಸೇರಿ 7 ಪ್ರಕರಣ ಪತ್ತೆ!

ಬೆಂಗಳೂರಿನಲ್ಲಿ 5 ಸೇರಿದಂತೆ ರಾಜ್ಯದಲ್ಲಿ 7 ಝೀಕಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಡೆಂಘೀ ಬೆನ್ನಲ್ಲೇ ಮತ್ತೊಂದು ಸೋಂಕಿ ಅಬ್ಬರದಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಬೆಂಗಳೂರಿನ ಜಿಗಣಿ ಪ್ರದೇಶವೊಂದರಲ್ಲೇ 5 ಮಂದಿಗೆ ಝೀಕಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಗಣಿ…

bike ride
ತಾಜಾ ಸುದ್ದಿ

ವ್ಹೀಲಿಂಗ್ ಮಾಡುತ್ತಿದ್ದ ಪುಂಡರ 2 ಬೈಕ್ ಮೇಲ್ಸೆತುವೆಯಿಂದ ಎಸೆದ ಸಾರ್ವಜನಿಕರು!

ವ್ಹೀಲಿಂಗ್ ಮಾಡುತ್ತಾ ವಾಹನ ಸವಾರರಿಗೆ ನೀಡುತ್ತಿದ್ದ ಕಿರುಕುಳ ತಾಳಲಾರದೇ ಸಾರ್ವಜನಿಕರು ಎರಡು ಬೈಕ್ ಗಳನ್ನು ಮೇಲ್ಸೆತುವೆ ಮೇಲಿಂದ ಎಸೆದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಬೈಕನ್ನು ಮೇಲ್ಸೆತುವೆ ಮೇಲಿಂದ ಎಸೆಯುತ್ತಿರುವ…

traffic police
ಅಪರಾಧ

ರಾಜ್ಯದಲ್ಲಿ ಶೇ.16ರಷ್ಟು ಅಪಘಾತ ಪ್ರಮಾಣ ಇಳಿಕೆ: ಪ್ರತಿದಿನ ಸಾವಿನ ಸಂಖ್ಯೆ 34ರಿಂದ 29ಕ್ಕೆ ಕುಸಿತ!

ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಪೊಲೀಸರು ಕಡಿವಾಣ ಹಾಕಿದ ಪರಿಣಾಮ ರಾಜ್ಯದಲ್ಲಿ ಅಪಘಾತ ಪ್ರಕರಣಗಳ ಪ್ರಮಾಣದಲ್ಲಿ ಶೇ.16ರಷ್ಟು ಕುಸಿತ ಕಂಡಿದೆ. ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ ಅಪಘಾತಗಳ ಸಂಖ್ಯೆ ಕಡಿಮೆ ಆಗಿದೆ. ಇದರಿಂದ ಸಾವಿನ ಪ್ರಮಾಣದಲ್ಲಿ ಕುಸಿತ ಆಗಿರುವುದು ನೆಮ್ಮದಿಯ ವಿಷಯವಾಗಿದೆ.…

dasara
ತಾಜಾ ಸುದ್ದಿ

21ರಿಂದ ಗಜಪಯಣ ಆರಂಭ: ಅಭಿಮನ್ಯು ಸೇರಿ 14 ಆನೆಗಳ ಪಟ್ಟಿ ಬಿಡುಗಡೆ

ವಿಶ್ವವಿಖ್ಯಾತ ಮೈಸೂರು ದಸರಾ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ವಿಶ್ವ ಆನೆ ದಿನದ ಅಂಗವಾಗಿ ಸೋಮವಾರ ನಡೆದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ…

walkthan
ತಾಜಾ ಸುದ್ದಿ

ಕ್ಯಾನ್ಸರ್ ವಿರುದ್ಧ ಜನಜಾಗೃತಿ ಮೂಡಿಸಲು 5ಕೆ ವಾಕಥಾನ್!

ಸಾರ್ಕೋಮಾಕ ಕ್ಯಾನ್ಸರ್‌ ಕುರಿತು ಜಾಗೃತಿ ಮೂಡಿಸಲು, ಚೇತರಿಕೆಯ ಪ್ರಯಾಣವನ್ನು ಆಚರಿಸಲು ಮತ್ತು ರೋಗದ ವಿರುದ್ಧ ಹೋರಾಡುವವರಿಗೆ ಬೆಂಬಲ ನೀಡಲು ಬೆಂಗಳೂರಿನ ಎಚ್‌ಸಿಜಿ ಕ್ಯಾನ್ಸರ್ ಸೆಂಟರ್ “ಸಾರ್ಕೋಮಾ ಸ್ಟ್ರಾಂಗ್” “ರೈಟ್ ಸ್ಟೆಪ್ ಫಸ್ಟ್ ಟೈಮ್” ಶಿರ್ಷಿಕೆಯಡಿ ಬೆಂಗಳೂರಿನಲ್ಲಿ 5-ಕೆ ವಾಕಥಾನ್ ನಡೆಸಿತು. ಒಂಬತ್ತು…

traffic police
ತಾಜಾ ಸುದ್ದಿ

ರಸ್ತೆ ಗುಂಡಿ ಮುಚ್ಚಿದ ಬೆಳ್ಳಂದೂರು ಟ್ರಾಫಿಕ್ ಇನ್ ಸ್ಪೆಕ್ಟರ್ ಕಾರ್ಯಕ್ಕೆ ಶ್ಲಾಘನೆ!

ರಾಜ್ಯಾದ್ಯಂತ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದೆ. ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆಗಿಳಿದು ಕೆಲಸ ಮಾಡಬೇಕಿದ್ದ ಬಿಬಿಎಂಪಿ ಬೆಚ್ಚಗೆ ಮಲಗಿದ್ದರೆ, ಪೊಲೀಸರು ಮಳೆ-ಗಾಳಿ ಎನ್ನದೇ ಜನರ ಸಂಕಷ್ಟಕ್ಕೆ ಮಿಡಿಯುತ್ತಿದ್ದಾರೆ. ಹೌದು, ಬೆಂಗಳೂರಿನಲ್ಲಿ ಇಂತಹದ್ದೊಂದು ಘಟನೆ ನಡೆದಿದ್ದು, ಭಾರೀ ಮಳೆಯಿಂದ ಸಾರ್ವಜನಿಕರ ಪರದಾಟ ನೋಡಲಾಗದೇ ಸಂಚಾರಿ…

bengaluru cafe
ತಾಜಾ ಸುದ್ದಿ

ಬೆಂಗಳೂರಿನ ಕೆಫೆ ಶೌಚಾಯಲದ ಕಸದ ಬುಟ್ಟಿಯಲ್ಲಿ ಕ್ಯಾಮರಾ ಇರಿಸಿದ್ದ ಆರೋಪಿ ಅರೆಸ್ಟ್!

ಬೆಂಗಳೂರಿನ ಕೆಫೆಯ ಮಹಿಳೆಯರ ಶೌಚಾಲಯದಲ್ಲಿ ಕ್ಯಾಮರಾ ಇರಿಸಿ ಚಿತ್ರೀಕರಣ ಮಾಡುತ್ತಿದ್ದ ಯುವಕನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ನಗರದ ಬಿಇಎಲ್​ ರಸ್ತೆಯಲ್ಲಿರುವ ಥರ್ಡ್ ವೇವ್ ಕೆಫೆಯ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಶಿವಮೊಗ್ಗ ಮೂಲದ 23 ವರ್ಷದ ಮನೋಜ್ ಬಂಧಿತ ಆರೋಪಿ.…