ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ: ಜಾಮೀನು ಅರ್ಜಿ ವಜಾ
ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಹಾಸನದ ಹೊಳೆನರಸೀಪುರದ ಟೌನ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಮೊದಲ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು…
