Wednesday, 11 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: bengaluru

cji br gavai
ಅಪರಾಧ

ಸಿಜೆಐ ವಿರುದ್ಧ ಕಮೆಂಟ್: ಬೆಂಗಳೂರಿನಲ್ಲಿ 5 ಮಂದಿ ವಿರುದ್ಧ ಎಫ್ಐಆರ್

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಬಿ.ಆರ್.ಗವಾಯಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ್ದ 5 ಖಾತೆಗಳ ವಿರುದ್ಧ ಬೆಂಗಳೂರು ಸೈಬರ್ ಕ್ರೈಮ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೇಸರಿ ನಂದನ್, ಶ್ರೀಧರ್ ಕುಮಾರ್, ನಾಗೇಂದ್ರ ಪ್ರಸಾದ್, ರಮೇಶ್ ನಾಯ್ಕ್ ಹಾಗೂ ಮಂಜುನಾಥ್…

bengaluru apartment
ದೇಶ

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದ 13ನೇ ಮಹಡಿಯಿಂದ ಬಿದ್ದು ಇಬ್ಬರು ಕಾರ್ಮಿಕರ ದುರ್ಮರಣ

ನಿರ್ಮಾಣ ಹಂತದ ಅಪಾರ್ಟ್‌ಮೆಂಟ್ ಕಟ್ಟಡದ 13ನೇ ಮಹಡಿಯಿಂದ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ಶುಕ್ರವಾರ ಸಂಭವಿಸಿದೆ. ಶುಕ್ರವಾರ ಮಧ್ಯಾಹ್ನ ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಪಶ್ಚಿಮ ಬಂಗಾಳದ ಸೋನ್‌ಪುರ್ ಮೂಲದ ಅಮೀರ್ ಹುಸೇನ್ (33) ಹಾಗೂ…

traffic police in karnataka
ದೇಶ

ಸಂಚಾರಿ ನಿಯಮ ಉಲ್ಲಂಘನೆಯಲ್ಲಿ ಬೆಂಗಳೂರು ನಂ.1: ದಂಡ ಪಾವತಿಯಲ್ಲೂ ಮುಂದೆ!

ದೇಶದಲ್ಲಿ ಅತೀ ಹೆಚ್ಚು ಸಂಚಾರ ಉಲ್ಲಂಘನೆ ಮಾಡುವ ವಾಹನ ಸವಾರರ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ನಂ.1 ಸ್ಥಾನ ಪಡೆದಿದೆ. ಖಾಸಗಿ ವಾಹನ ವಿಮಾ ಕಂಪನಿ ಆ್ಯಕೋ ಕಂಪನಿ 2024ರ ಡಿಸೆಂಬರ್‌ನಿಂದ 2025ರ ಜೂನ್‌ ತಿಂಗಳವರೆಗೆ ಸಮೀಕ್ಷೆ ನಡೆಸಿರುವ ಸಮೀಕ್ಷೆಯಲ್ಲಿ ಬೆಂಗಳೂರಿನಲ್ಲಿ…

cyber crime
ಅಪರಾಧ

ಬೆಂಗಳೂರಿನಲ್ಲಿ ಆನ್ ಲೈನ್ ವಂಚನೆ ಜಾಲ ಪತ್ತೆ: 6 ಕೋಟಿ ಮೌಲ್ಯದ ಆಸ್ತಿ ಜಫ್ತಿ

ಆನ್ ಲೈನ್ ನಲ್ಲಿ ಕೋಟ್ಯಾಂತರ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸುತ್ತಿದ್ದ ಜಾಲವನ್ನು  ಬೇಧಿಸಿ‌ರುವ ಬೆಂಗಳೂರಿನ ಪೊಲೀಸರು 6 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಜಪ್ತಿ ಮಾಡಿದ್ದಾರೆ. ವಂಚನಾ ಜಾಲದಲ್ಲಿದ್ದ  8 ಮಂದಿ ಆರೋಪಿಗಳನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಇನ್ನೂ ಕೆಲವರ ಬಂಧನಕ್ಕೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ …

journalist Association
ರಾಜ್ಯ

ಪತ್ರಕರ್ತರ ಮಾಸಾಶನ ಷರತ್ತುಗಳನ್ನು ಸಡಿಲಿಸಲು ರಾಜ್ಯ ಸರ್ಕಾರಕ್ಕೆ ಒತ್ತಾಯ

ಬೆಂಗಳೂರು: ಹಿರಿಯ ಪತ್ರಕರ್ತರಿಗೆ ಮಾಸಾಶನ ನೀಡಲು ಇರುವ ಷರತ್ತುಗಳನ್ನು ಸಡಿಲಿಸಿ ಎಲ್ಲಾ ಹಿರಿಯ ಪತ್ರಕರ್ತರಿಗೂ ಮಾಸಾಶನ ನೀಡಲು ಕ್ರಮ ಕೈಗೊಳ್ಳುವಂತೆ ಹಿರಿಯ ಪತ್ರಕರ್ತರ ವೇದಿಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಬೆಂಗಳೂರಿನಲ್ಲಿ ಇಂದು ನಡೆದ ಹಿರಿಯ ಪತ್ರಕರ್ತರ ವೇದಿಕೆಯ ವಾರ್ಷಿಕ ಸರ್ವ ಸದಸ್ಯರ…

racing
ರಾಜ್ಯ

ನಾಳೆಯಿಂದ ಕೊಯಮತ್ತೂರಿನಲ್ಲಿ ಜೆಕೆ ಟೈರ್ ರೇಸಿಂಗ್: ಬೆಂಗಳೂರಿನ ಅನೀಶ್ ಮೇಲೆ ಎಲ್ಲರ ಕಣ್ಣು

ಜೆಕೆ ಟೈರ್ ರೇಸಿಂಗ್ ಸೀಸನ್ 2025ರ ರೌಂಡ್-2 ಸೆಪ್ಟೆಂಬರ್ 27–28 ರಂದು ಕೊಯಮತ್ತೂರಿನ ಪ್ರಸಿದ್ಧ ಕಾರಿ ಮೋಟರ್ ಸ್ಪೀಡ್‌ವೇನಲ್ಲಿ ನಡೆಯಲಿದೆ. 28 ವರ್ಷಗಳಿಂದ ಮೋಟಾರ್‌ಸ್ಪೋರ್ಟ್ ಉತ್ತೇಜಿಸುವ ತನ್ನ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿರುವ ಜೆಕೆ ಟೈರ್‌ನ, ಭವಿಷ್ಯದ ಭಾರತೀಯ ರೇಸಿಂಗ್ ಪ್ರತಿಭೆಗಳನ್ನು ರೂಪಿಸುವ…

saree thief
ಅಪರಾಧ

ಬೆಂಗಳೂರಿನಲ್ಲಿ ಸೀರೆ ಕಳ್ಳಿ, ಥಳಿಸಿದ ಅಂಗಡಿ ಮಾಲೀಕ ಇಬ್ಬರೂ ಅರೆಸ್ಟ್!

ಸೀರೆ ಕಳ್ಳಿಗೆ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದ ಅಂಗಡಿ ಮಾಲೀಕ ಸೇರಿದಂತೆ ಇಬ್ಬರು ಹಾಗೂ ಕಳ್ಳಿಯನ್ನು ಬೆಂಗಳೂರಿನ ಕೆಆರ್ ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಗುಂತಕಲ್ ಮೂಲದ ಹಂಪಮ್ಮ ಎಂಬ ಮಹಿಳೆ ಸೀರೆ ಕದಿಯಲು ಬಂದಾಗ ಮಾಲೀಕರ ಕೈಗೆ ಸಿಕ್ಕಿಬಿದ್ದು ಹಲ್ಲೆಗೆ…

sucide
ಅಪರಾಧ

ಬೆಳಗಾವಿಯಿಂದ ಮರಳಿದ ಸ್ನೇಹಿತನ ಮೇಲೆ ಇಟ್ಟಿಗೆಯಿಂದ ಹೊಡೆದು ಕಗ್ಗೊಲೆ!

ಬೆಳಗಾವಿಯಿಂದ ವಾರದ ಹಿಂದೆಯಷ್ಟೇ ಬೆಂಗಳೂರಿಗೆ ಮರಳಿದ್ದ ವ್ಯಕ್ತಿಯನ್ನು ಸ್ನೇಹಿತರೇ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಬೆಂಗಳೂರು ಸಮೀಪ ನಡೆದಿದೆ. ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಬಳಿ ಬುಧವಾರ ಮಧ್ಯರಾತ್ರಿ ದೊಡ್ಡಬಳ್ಳಾಪುರದ ತ್ಯಾಗರಾಜನಗರದ ಬುಲೆಟ್ ರಘು (38) ಕೊಲೆ ಮಾಡಲಾಗಿದೆ. ಬಾಶೆಟ್ಟಿಹಳ್ಳಿಯ ಯಲಹಂಕ ರಸ್ತೆಯಲ್ಲಿ…

sangeeta gegets
ತಂತ್ರಜ್ಞಾನ

17 ನಿಮಿಷದಲ್ಲಿ ಐಫೋನ್ 17 ಡೆಲಿವರಿ ಮಾಡಲಿರುವ ಸಂಗೀತಾ ಗ್ಯಾಜೆಟ್ಸ್!

ಬೆಂಗಳೂರು, ಸೆಪ್ಟೆಂಬರ್ 23, 2025: ಅತ್ಯಂತ ಪ್ರತಿಷ್ಠಿತ ಎಲೆಕ್ಟ್ರಾನಿಕ್ಸ್ ಕಂಪನಿ ಆಗಿರುವ ಸಂಗೀತಾ ಗ್ಯಾಜೆಟ್ಸ್, ಹೊಸ ಐಫೋನ್ 17 ಅನ್ನು 17 ನಿಮಿಷಗಳಲ್ಲಿ ಡೆಲಿವರಿ ಮಾಡುವ ಹೊಸ ಯೊಜನೆಯನ್ನು ಆರಂಭಿಸಿದೆ. ಭಾರತದ 300ಕ್ಕೂ ಹೆಚ್ಚು ಪಟ್ಟಣಗಳಲ್ಲಿ ಮತ್ತು ಯಾವುದೇ ಇ- ಕಾಮರ್ಸ್…

iskcon
ಬೆಂಗಳೂರು

ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿಗಾಗಿ ಇಸ್ಕಾನ್ ನಲ್ಲಿ ಬೆಳಗಿದ ದೀಪ!

ಬೆಂಗಳೂ: ಪ್ರತಿ ಸೆಪ್ಟೆಂಬರ್ ನಲ್ಲಿ ಜಾಗತಿಕವಾಗಿ ಆಚರಿಸಲಾಗುವ ಅಂತರರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ ಮಾಸದ ಸಂದರ್ಭದಲ್ಲಿ ಒಗ್ಗಟ್ಟಿನ ಸಂಕೇತವಾಗಿ ಬೆಂಗಳೂರಿನ ರಾಜಾಜಿನಗರದ ಭವ್ಯವಾದ ಇಸ್ಕಾನ್ ದೇವಾಲಯವು ಚಿನ್ನದ ಬಣ್ಣಗಳಲ್ಲಿ ಬೆಳಗುತ್ತಿದೆ. ಈ ವಿಶೇಷ ಸಂಜೆ, ಕ್ಯಾನ್ಸರ್ ವಿರುದ್ಧ ಹೋರಾಡುವ ಧೈರ್ಯಶಾಲಿ ಮಕ್ಕಳಿಗೆ…