Wednesday, 11 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: bengaluru

hd revanna
ಕಾನೂನು

4 ದಿನ ಎಸ್ ಐಟಿ ಕಸ್ಟಡಿಗೆ ಎಚ್.ಡಿ. ರೇವಣ್ಣ: ಕೋರ್ಟ್ ಆದೇಶ

ಅತ್ಯಾಚಾರ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ ಅವರನ್ನು ನ್ಯಾಯಾಲಯ ಎಸ್ ಐಟಿ ಕಸ್ಟಡಿಗೆ ವಹಿಸಿದೆ. 17ನೇ ಎಸಿಎಂಎಂ ನ್ಯಾಯಾಧೀಶ ರವೀಂದ್ರ ಕುಮಾರ್ ಬಿ. ಕಟ್ಟಿಮನಿ ಅವರ ಕೋರಮಂಗಲ ನಿವಾಸದಲ್ಲಿ ಎಚ್.ಡಿ. ರೇವಣ್ಣ ಅವರನ್ನು…

traffic police
ಅಪರಾಧ

ವಾಹನ ಸವಾರರಿಗೆ ದಂಡ ಪಾವತಿಸಲು ಕರ್ನಾಟಕ ಪೊಲೀಸರಿಂದ ವೆಬ್ ಸೈಟ್ ಆರಂಭ!

ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ದಂಡ ಪಾವತಿಗೆ ಅನುಕೂಲವಾಗಲು ಕರ್ನಾಟಕ ಪೊಲೀಸರು ಹೊಸದಾಗಿ ವೆಬ್ ಸೈಟ್ ಆರಂಭಿಸಿದೆ. ಸಂಚಾರಿ ಪೊಲೀಸ್ ಹೆಚ್ಚುವರಿ ನಿರ್ದೇಶಕ ಅಲೋಕ್ ಕುಮಾರ್, ವಾಹನ ಸವಾರರು ದಂಡ ಪಾವತಿಸಲು ಕರ್ನಾಟಕ ಪೊಲೀಸ್ ಇಲಾಖೆ ವೆಬ್ ಸೈಟ್ ಆರಂಭಿಸಿದೆ…

rain news
ತಾಜಾ ಸುದ್ದಿ

ಬೆಂಗಳೂರಿನಲ್ಲಿ ಭಾರೀ ಮಳೆ: ಇನ್ನೂ 3 ದಿನ ಮಳೆ ಸಾಧ್ಯತೆ!

ರಾಜಧಾನಿ ಬೆಂಗಳೂರಿನಲ್ಲಿ 6 ತಿಂಗಳ ನಂತರ ಕಳೆದೆರಡು ದಿನಗಳಲ್ಲಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಪ್ರಕಾರ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗುರುವಾರ ಕೆಲವು ಕಡೆ ಮಳೆಯಾಗಿತ್ತು. ಆದರೆ ಶುಕ್ರವಾರ ನಗರದೆಲ್ಲೆಡೆ ಸುಮಾರು ಒಂದು ಗಂಟೆ ಕಾಲ ಭಾರೀ…

heat wave
ತಾಜಾ ಸುದ್ದಿ

ಬೆಂಗಳೂರಿನಲ್ಲಿ ದಾಖಲೆಯ 41.8 ಡಿಗ್ರಿ ಉಷ್ಣಾಂಶ ದಾಖಲು: 22 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಒಂದು ಕಾಲದಲ್ಲಿ ಹವಾನಿಯಂತ್ರಿತ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ರಾಜಧಾನಿ ಬೆಂಗಳೂರು ಇದೀಗ ಕಾದ ಪಾತ್ರೆಯಾಗಿದೆ. ದಿನದಿಂದ ದಿನಕ್ಕೆ ಏರುತ್ತಿರುವ ಬಿಸಿಗಾಳಿಗೆ ಜನರು ತತ್ತರಿಸಿದ್ದು, ಮಂಗಳವಾರ ಒಂದೇ ದಿನ ನಗರದಲ್ಲಿ 41.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿ ಹೊಸ ದಾಖಲೆ ಬರೆದಿದೆ.…

ಕಾನೂನು

ಚಾಕೊಲೇಟ್ ಐಸ್ ಕ್ರೀಂ ಡೆಲಿವರಿ ಮಾಡದ ಸ್ವಿಗ್ಗಿಗೆ 5000 ರೂ. ದಂಡ!

ಮೊಬೈಲ್ ಆಪ್ ಮೂಲಕ ಆರ್ಡರ್ ಮಾಡಿದ್ದ ಚಾಕೋಲೇಟ್ ಐಸ್ ಕ್ರೀಂ ನೀಡದ ಕಾರಣ ಸ್ವಿಗ್ಗಿಗೆ ಬೆಂಗಳೂರಿನ ಗ್ರಾಹಕರ ವೇದಿಕೆ 5000 ರೂ. ದಂಡ ವಿಧಿಸಿದೆ. ಫುಡ್ ಆರ್ಡರ್ ಡೆಲಿವರಿ ಕಂಪನಿಯಾದ ಸ್ವಿಗ್ಗಿಗೆ 3000 ರೂ. ಪರಿಹಾರ ಹಾಗೂ 2000 ರೂ. ನ್ಯಾಯಾಲದ…

ಕ್ರೀಡೆ

ಐಪಿಎಲ್ ಟಿ-2024: ಟಾಸ್ ಗೆದ್ದ ಆರ್ ಸಿಬಿ ಬ್ಯಾಟಿಂಗ್ ಆಯ್ಕೆ!

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗುರುವಾರದ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ನಡೆದ ಪಂದ್ಯದಲ್ಲಿ 288 ರನ್ ಗಳಿಸಿದ್ದ ಹೈದರಾಬಾದ್ ತಂಡದ ಮೊತ್ತ…

ಅಪರಾಧ

ಬೆಂಗಳೂರಿನ 16 ಕಡೆ ಐಟಿ ದಾಳಿ: 22 ಕೆಜಿ ಚಿನ್ನ, 1 ಕೋಟಿ ನಗದು ವಶ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರಿನ 16 ಕಡೆ ದಾಳಿ ನಡೆಸಿದ್ದು, 22 ಕೆಜಿ ಚಿನ್ನಾಭರಣ ಮತ್ತು 1 ಕೋಟಿ 33 ಲಕ್ಷ ನಗದು ಸೇರಿದಂತೆ ಅಪಾರ ಪ್ರಮಾಣದ ಸೊತ್ತು ವಶಪಡಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಉದ್ಯಮಿಗಳು…

dk shivakumar
ತಾಜಾ ಸುದ್ದಿ

ನೀತಿ ಸಂಹಿತೆ ಉಲ್ಲಂಘನೆ: ಡಿಕೆ ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲು!

ಮತದಾರರ ಮೇಲೆ ಪ್ರಭಾವ ಬೀರುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರ ಅಪಾರ್ಟ್ ಮೆಂಟ್ ನಲ್ಲಿ…

ತಾಜಾ ಸುದ್ದಿ

ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾದ ಬಿಜೆಪಿ ಸಂಸದ ಕರಡಿ ಸಂಗಣ್ಣ!

ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಂಸದ ಕರಡಿ ಸಂಗಣ್ಣ ಬೆಂಗಳೂರಿನಲ್ಲಿಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕರಡಿ ಸಂಗಣ್ಣ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.…

ಅಪರಾಧ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳು 10 ದಿನ ಎನ್ ಐಎ ವಶಕ್ಕೆ

ಬೆಂಗಳೂರಿನ ರಾಮೇಶ್ವರಂ ಕೆಫೆಯ ಬಾಂಬ್ ಸ್ಫೋಟದ ಪ್ರಕರಣದ ಆರೋಪಿಗಳನ್ನು 10 ದಿನಗಳ ಕಾಲ  ರಾಷ್ಟ್ರೀಯ ತನಿಖಾ ದಳ (ಎನ್ ಐಎ) ವಶಕ್ಕೆ ನೀಡಲಾಗಿದೆ. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹ ಮತ್ತು ಬಾಂಬರ್ ಮುಸಾಫಿರ್ ಹುಸೇನ್…