Wednesday, 11 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: bengaluru

ತಾಜಾ ಸುದ್ದಿ

ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕಾರು ಡಿಕ್ಕಿ: ಬಿಜೆಪಿ ಕಾರ್ಯಕರ್ತ ಸಾವು

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕಾರು ಡಿಕ್ಕಿ ಹೊಡೆದಿದ್ದರಿಂದ ಬಿಜೆಪಿ ಕಾರ್ಯಕರ್ತ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಸೋಮವಾರ ಸಂಭವಿಸಿದೆ. ಕೆ.ಆರ್ ಪುರಂನ ಗಣೇಶ ದೇವಸ್ತಾನದ ಬಳಿ ಈ ಘಟನೆ ನಡೆದಿದ್ದು, ಸ್ಕೂಟರ್​ ಸವಾರ ಪ್ರಕಾಶ್ (35)…

heat wave
ಬೆಂಗಳೂರು

37 ಡಿಗ್ರಿ ಸೆಲ್ಸಿಯಸ್ ದಾಖಲು: ಬೆಂಗಳೂರಿನಲ್ಲಿ 5 ವರ್ಷದಲ್ಲೇ ಗರಿಷ್ಠ ಬಿಸಿಲು!

ಹವಾನಿಯಂತ್ರಿತ ನಗರಿ ಎಂದೇ ಹೆಸರಾಗಿದ್ದ ಬೆಂಗಳೂರು ಇದೀಗ ಬೆಂದ ನಗರಿ ಆಗುತ್ತಿದೆ. ಬಿಸಿಲಿನ ಝಳಕ್ಕೆ ಜನರು ತತ್ತರಿಸುತ್ತಿದ್ದು, ಮಾರ್ಚ್ ತಿಂಗಳ ಬಿಸಿಲು ಕಳೆದ 5 ವರ್ಷಗಳಲ್ಲೇ ಗರಿಷ್ಠ ಎಂದು ದಾಖಲಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಕನಿಷ್ಠ…

ತಾಜಾ ಸುದ್ದಿ

ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!

ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅವರ ಒಟ್ಟಾರೆ ಆಸ್ತಿ ಮೌಲ್ಯ 593 ಕೋಟಿ ರೂ. ಆಗಿದೆ. ರಾಮನಗರದಲ್ಲಿ ಗುರುವಾರ ಅಪಾರ ಸಂಖ್ಯೆಯ ಅಭಿಮಾನಿಗಳ ಜೊತೆ ಲೋಕಸಭೆಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಡಿಕೆ ಸುರೇಶ್, ಅಫಿದಾವಿತ್…

virat kohli
ಕ್ರೀಡೆ

ಕಾರ್ತಿಕ್ `ವಿರಾಟ್’ ರನ್ ಹೊಳೆ: ಆರ್ ಸಿಬಿಗೆ 4 ವಿಕೆಟ್ ಗೆಲುವಿನ `ಹೋಳಿ’ಗೆ

ಮಾಜಿ ನಾಯಕ ವಿರಾಟ್ ಕೊಹ್ಲಿ ಆರ್ಭಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ತಂಡ 4 ವಿಕೆಟ್ ಗಳಿಂದ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ…

ಕ್ರೀಡೆ

ಕರ್ನಾಟಕ ಪರ ಬೌಲಿಂಗ್ ಮಾಡಿದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್

ಇಂಗ್ಲೆಂಡ್ ಮಧ್ಯಮ ವೇಗಿ ಜೋಫ್ರಾ ಆರ್ಚರ್ ಬೆಂಗಳೂರಿನ ನಡೆದ ಸೆಸೆಕ್ಸ್ ವಿರುದ್ಧದ ಎರಡು ದಿನಗಳ ಅಭ್ಯಾಸ ಪಂದ್ಯದಲ್ಲಿ ಕರ್ನಾಟಕದ ಪರ ಬೌಲಿಂಗ್ ಮಾಡಿ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿರುವ ಆಲೂರಿನ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಜೋಫ್ರಾ ಆರ್ಚರ್ ಅದ್ಭುತ ದಾಳಿ ನಡೆಸಿದ್ದೂ…

ಬೆಂಗಳೂರು

ನೀರು ನಿರ್ವಹಣೆಯಲ್ಲಿ ಬೆಂಗಳೂರಿಗೆ 2ನೇ ಸ್ಥಾನ: ಮೊದಲ ಸ್ಥಾನ ಯಾರಿಗೆ ಗೊತ್ತಾ?

ನೀರಿನ ಸಮಸ್ಯೆಯಿಂದ ತತ್ತರಿಸಿರುವ ನಡುವೆಯೇ ಬಳಸಿದ ನೀರು ನಿರ್ವಹಣೆಯಲ್ಲಿ ಬೆಂಗಳೂರು ದೇಶದಲ್ಲೇ 2ನೇ ಸ್ಥಾನ ಪಡೆದಿದೆ. ಥಿಂಕ್ ಟ್ಯಾಂಕ್ ಕೌನ್ಸಿಲ್ ಆನ್ ಎನರ್ಜಿ, ವಾಟರ್ ಆ್ಯಂಡ್ ಎನ್ವಿರಾನ್‌ಮೆಂಟ್‌ ನಡೆಸಿದ ಸರ್ವೇ ಪ್ರಕಾರ ಬಳಸಿದ ನೀರು ನಿರ್ವಹಣೆಯಲ್ಲಿ ಗುಜರಾತ್ ನ ಸೂರತ್‌ ಮೊದಲ…

ತಾಜಾ ಸುದ್ದಿ

ಬೆಂಗಳೂರಿನಲ್ಲಿ ಕುಡಿಯುವ ನೀರು ದುರ್ಬಳಕೆ ಮಾಡಿದರೆ 5000 ರೂ. ದಂಡ!

ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕುಡಿಯುವ ನೀರನ್ನು ಇತರೆ ಉದ್ದೇಶಗಳಿಗೆ ಬಳಸುವುದನ್ನು ನಿಷೇಧಿಸಿದ್ದು, ದುರ್ಬಳಕೆ ಮಾಡಿದರೆ 5 ಸಾವಿರ ರೂ. ದಂಡ ವಿಧಿಸುವುದಾಗಿ ಹೇಳಿದೆ. ಕಾರು ತೊಳೆಯಲು, ಕೈದೋಟ,…