14 ವರ್ಷದ ಬಾಲಕನ ಆತ್ಮಹತ್ಯೆಗೆ ಜಪಾನೀಸ್ `ಡೆತ್ ನೋಟ್’ ವೆಬ್ ಸ್ಟೋರಿಸ್ ಸ್ಫೂರ್ತಿ: ತನಿಖೆಯಲ್ಲಿ ಬಯಲು
ಬೆಂಗಳೂರು: ಕೆಲ ದಿನಗಳ ಹಿಂದೆ ನಗರದ ಸಿಕೆ ಅಚ್ಚುಕಟ್ಟುವಿನಲ್ಲಿ 7ನೇ ತರಗತಿ ಬಾಲಕನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಪ್ರಾಥಮಿಕ ತನಿಖೆ ವೇಳೆ ಜಪಾನೀಸ್ ಭಾಷೆಯ ವೆಬ್ ಸಿರೀಸ್ ಹುಚ್ಚಿನಿಂದ ಬಾಲಕ ಆತ್ಮಹತ್ಯೆ ಮಾಡುಕೊಂಡಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಜಾನಪದ…
