ಅಪರಾಧ
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ ಐಆರ್ ದಾಖಲು
17 ವರ್ಷ ದಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಇದರಿಂದ ಲೋಕಸಭಾ ಚುನಾವಣೆ ಸಿದ್ಧತೆ ಬೆನ್ನಲ್ಲೇ ಬಿಜೆಪಿಗೆ ದೊಡ್ಡ ಆಘಾತ ಉಂಟಾಗಿದೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ…
