ದೇಶ
ಬೆಟ್ಟಿಂಗ್ ಆ್ಯಪ್‌ಗಳ ಪ್ರಚಾರ: ಪ್ರಕಾಶ್ ರೈ, ದೇವರಕೊಂಡ ಸೇರಿ 29 ಸೆಲೆಬ್ರೆಟಿಗಳಿಗೆ ಇಡಿ ಸಮನ್ಸ್
ನವದೆಹಲಿ: ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟರಾದ ರಾಣಾ ದಗ್ಗುಬಾಟಿ, ಪ್ರಕಾಶ್ ರೈ, ವಿಜಯ್ ದೇವರಕೊಂಡ ಮತ್ತು ನಟಿ ಲಕ್ಷಿ ಮಂಚು ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ. ಅಧಿಕಾರಿಗಳ ಪ್ರಕಾರ, ಈ ನಟ-ನಟಿಯರು…
