ಜಿಲ್ಲಾ ಸುದ್ದಿ
ಭದ್ರಾ ನದಿಯಲ್ಲಿ ತೆಪ್ಪ ಮಗುಚಿ ಮೂವರು ಯುವಕರು ನೀರುಪಾಲು!
ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ತೆಪ್ಪ ಮುಳುಗಿ ಭದ್ರಾನದಿ ಪಾಲಾದ ಘಟನೆ ಚಿಕ್ಕಮಗಳೂರಿನಲ್ಲಿ ಭದ್ರಾ ಹಿನ್ನೀರಿನಲ್ಲಿ ಸಂಭವಿಸಿದೆ. ಶಿವಮೊಗ್ಗದ ವಿದ್ಯಾನಗರ ನಿವಾಸಿಗಳಾದ ಅದೀಲ್, ಸಾಜೀದ್, ಅಪ್ದಾಖಾನ್ ಮೃತಪಟ್ಟವರು. ಎನ್ಆರ್ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ತೆಪ್ಪದಲ್ಲಿ ಪ್ರಯಾಣಿಸುತ್ತಿದ್ದಾಗ ತೆಪ್ಪ ಮುಳುಗಿತ್ತು. ನದಿ…
