ಕಾನೂನು
ಗಂಡನ ಕೊಂದ ಪತ್ನಿ, ಪ್ರಿಯಕರನಿಗೆ ಗಲ್ಲು: ಭದ್ರಾವತಿ ನ್ಯಾಯಾಲಯ ಮಹತ್ವದ ತೀರ್ಪು
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂದು ಗಂಡನನ್ನೇ ಕೊಲೆ ಮಾಡಿದ್ದ ಪ್ರಕರಣದಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಭದ್ರಾವತಿ ನ್ಯಾಯಾಲಯಗಲ್ಲು ಶಿಕ್ಷೆ ವಿಧಿಸಿದೆ. ಭದ್ರಾವತಿಯ ಸುರಗಿನ ತೋಪಿನ ನಿವಾಸಿ ಪ್ರಕಾಶ್ ಬಾಬು ಪ್ಲೋರಾ ನ್ಯಾನ್ಸಿ ಹಾಗೂ ರಾಜಶೇಖರಯ್ಯ ಅವರಿಗೆ ನ್ಯಾಯಾಲಯ ಗಲ್ಲು ಶಿಕ್ಷೆ…
