ಮಕ್ಕಳಿಗೆ ಭಗವದ್ಗೀತೆ ಕಲಿಸಿ ಎನ್ನುವುದು ಮಹಾನ್ ಅಪರಾಧವೇ?: ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು
ನವದೆಹಲಿ: ಬೆಂಗಳೂರು ಸೇರಿ ರಾಜ್ಯದಲ್ಲಿ ಮಾದಕ ವಸ್ತುಗಳ ನಶೆಗೆ ಸಿಕ್ಕಿ ಯುವಜನರು ಹಾಳಾಗುತ್ತಿದ್ದಾರೆ. ರಾತ್ರಿಯಿಂದ ಬೆಳಗ್ಗೆವರೆಗೂ ರೇವ್ ಪಾರ್ಟಿಗಳಲ್ಲಿ ಡ್ರಗ್ಸ್ ಅನ್ನು ನಿರಂತರವಾಗಿ ಪೂರೈಕೆ ಮಾಡುತ್ತಿದ್ದಾರೆ. ಇಂಥ ಕೆಟ್ಟ ಪರಿಸ್ಥಿತಿಯಿಂದ ಯುವಕರನ್ನು ಸರಿದಾರಿಗೆ ತರಲು ವಿದ್ಯಾರ್ಥಿ ದಿಸೆಯಿಂದಲೇ ಭಗವದ್ಗೀತೆ ಬೋಧಿಸಬೇಕು ಎಂದು…
