ಜಿಲ್ಲಾ ಸುದ್ದಿ
ಪ್ರತಿಭಟನೆ ವೇಳೆ ಹೃದಯಾಘಾತದಿಂದ ಬಿಜೆಪಿಯ ಮಾಜಿ ಎಂಎಲ್ ಸಿ ಭಾನುಪ್ರಕಾಶ್ ನಿಧನ
ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ವೇಳೆ ಹೃದಯಾಘಾತಕ್ಕೆ ಒಳಗಾದ ವಿಧಾನ ಪರಿಷತ್ ಮಾಜಿ ಸದಸ್ಯ ಎಂಬಿ ಭಾನುಪ್ರಕಾಶ್ (M.B Bhanuprakash) ನಿಧನರಾಗಿದ್ದಾರೆ. ಶಿವಮೊಗ್ಗದಲ್ಲಿ ಸೋಮವಾರ ಗೋಪಿ ಸರ್ಕಲ್ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ…
