ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ತೆಲಂಗಾಣ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು. ಇತ್ತೀಚೆಗೆ ಅಗಲಿದ ಎರಡು ಬಾರಿಯ ಪ್ರಧಾನಿ ಮನಮೋಹನ್ ಸಿಂಗ್ ದೇಶದ ಆರ್ಥಿಕತೆಗೆ ನೀಡಿದ ಕೊಡುಗೆಯನ್ನು ಗುರುತಿಸಿ …
u00a92022u00a0Soledad.u00a0All Right Reserved. Designed and Developed byu00a0Penci Design.