ರಾಜ್ಯ
ಸ್ತ್ರೀರೋಗ ತಜ್ಞ ಡಾ. ಸಹನ್ ಕುಮಾರ ಭೋಪಾಲ್ ನಲ್ಲಿ ಆತ್ಮಹತ್ಯೆ
ಭಟ್ಕಳ: ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರಾಗಿ ಕೆಲಸ ಮಾಡಿದ ಡಾ. ಸಹನ್ ಎಸ್. ಕುಮಾರ (39) ಭೋಪಾಲ್‌ನ ಟಿ.ಟಿ. ನಗರದಲ್ಲಿರುವ ಹೋಟೆಲೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲ್ಲೂಕಿನ ತೆಂಕಮಿಜಾರು ಗ್ರಾಮದ ಮೂಲದ ಡಾ.ಸಹನ್ ಕುಮಾರರು…
