ರಾಜ್ಯ
ಭೋವಿ ಅಭಿವೃದ್ಧಿ ನಿಗಮದ ಹಗರಣ: ರಾಜ್ಯದ ವಿವಿಧ 10 ಕಡೆ ದಾಳಿ
ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಾಂತರ ರೂಗಳ ಹಗರಣದ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆಯಿಂದ ರಾಜ್ಯದ ಹತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕ, ನಿರ್ದೇಶಕರ ಕಚೇರಿ, ನಿವಾಸ…
