ರಾಜ್ಯ
ಹಿಜಾಬ್ ನಿಷೇಧ ತೆರವು: ಜನಿವಾರ, ರುದ್ರಾಕ್ಷಿ ಶಿವದಾರಕ್ಕೆ ಅನುಮತಿ: ರಾಜ್ಯ ಸರ್ಕಾರ ಮಹತ್ವದ ಆದೇಶ
ಬೆಂಗಳೂರು: ರಾಜ್ಯದ ಶೈಕ್ಷಣಿಕ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ‘ಹಿಜಾಬ್’ (ಶಿರವಸ್ತ್ರ) ವಿವಾದಕ್ಕೆ ರಾಜ್ಯ ಸರ್ಕಾರವು ಬುಧವಾರ ಅಧಿಕೃತವಾಗಿ ತೆರೆ ಎಳೆದಿದೆ. ಕಳೆದ 2022ರಲ್ಲಿ ಅಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಹಿಜಾಬ್ ನಿಷೇಧಕ್ಕೆ ಪೂರಕವಾಗಿದ್ದ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ…
