ಅಪರಾಧ
ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಸಂಕಷ್ಟ: ರೌಡಿ ಕೊಲೆ ಪ್ರಕರಣದಲ್ಲಿ ಎ-5 ಆರೋಪಿ!
ಬೆಂಗಳೂರು: ಭಾರತಿನಗರ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಪೊಲೀಸರು ದಾಖಲಿಸಿದ ಎಫ್ ಐಆರ್ ನಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಹೆಸರು ಉಲ್ಲೇಖಿಸಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೆಲವು ದಿನಗಳ ಹಿಂದೆಯಷ್ಟೇ ಮನೆಯ…
