ಹೈಕಮಾಂಡ್ ಆಮೀಷವೊಡ್ಡಿ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಸಿದ ಡಿಕೆ ಶಿವಕುಮಾರ್: ಹೆಚ್.ಡಿ.ದೇವೇಗೌಡ ಬಾಂಬ್
ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯನವರನ್ನು ಇಳಿಸಿ ತಮ್ಮನ್ನು ಮುಖ್ಯಮಂತ್ರಿ ಮಾಡುವುದಕ್ಕಾಗಿ ಹೈಕಮಾಂಡ್’ಗೆ ಒಡ್ಡಿರುವ ಆಮಿಷಗಳನ್ನು ಈಡೇರಿಸಲು ಸಿಎಂ ಡಿ.ಕೆ. ಶಿವಕುಮಾರ್ ಬಿಡದಿ ಟೌನ್ ಶಿಪ್ ಯೋಜನೆಯನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅತ್ಯಂತ ಗಂಭೀರ ಆರೋಪ ಮಾಡಿದರು. ಈ ಟೌನ್ಶಿಪ್’ಗೆ…
