ಬಿಹಾರದಲ್ಲಿ ನಿತೀಶ್ ಕುಮಾರ್ ಯುಗಾಂತ್ಯ: ಬಿಜೆಪಿ ಯುಗಾರಂಭ
ಪಾಟ್ನಾ (ಬಿಹಾರ): ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡುವ ಮೂಲಕ ಬಿಹಾರದಲ್ಲಿ ಸತತ 20 ವರ್ಷಗಳ ಆಡಳಿತ ಅಂತ್ಯಗೊಂಡಿದೆ. ಮಂಗಳವಾರ ಬೆಳಿಗ್ಗೆ ನಿತೀಶ್ ಕುಮಾರ್ ಪಾಟ್ನಾದಲ್ಲಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದು, ಸರ್ಕಾರ ವಿಸರ್ಜನೆಯ ಹಕ್ಕು ಮಂಡಿಸಿದರು. ಕೂಡಲೇ…
