Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: bihar news

nitish-modi
ದೇಶ

ಎನ್‌ ಡಿಎ ಸೀಟು ಹಂಚಿಕೆ ಫೈನಲ್:‌ ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ

ತೀವ್ರ ಹಗ್ಗಜಗ್ಗಾಟದ ನಂತರ ಕೊನೆಗೂ ಬಿಹಾರ ವಿಧಾನಸಭಾ ಚುನಾವಣೆಗೆ ಎನ್‌ ಡಿಎ ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮಗೊಂಡಿದ್ದು, ಆಡಳಿತಾರೂಢ ಜೆಡಿಯು ಮತ್ತು ಬಿಜೆಪಿ ಪಕ್ಷಗಳು ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಬಿಹಾರ ವಿಧಾನಸಭೆಯ 243 ಸ್ಥಾನಗಳಿಗೆ ಮುಂದಿನ ತಿಂಗಳು ಚುನಾವಣೆ ನಿಗದಿಯಾಗಿದ್ದು,…

train accident
ದೇಶ

ವಂದೇ ಭಾರತ್ ರೈಲು ಹರಿದು ನಾಲ್ವರು ದುರ್ಮರಣ

ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ಶುಕ್ರವಾರ ಸಂಭವಿಸಿದೆ. ಪೂರ್ಣಿಯಾದಲ್ಲಿ ಶುಕ್ರವಾರ ಬೆಳಿಗ್ಗೆ ಜೋಗಬಾನಿಯಿಂದ ಪಾಟಲಿಪುತ್ರಕ್ಕೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಶುಕ್ರವಾರ ಪೂರ್ಣಿಯಾ ಪಟ್ಟಣದ ಬಳಿ ಡಿಕ್ಕಿ ಹೊಡೆದಿದ್ದರಿಂದ ನಾಲ್ವರು…

bihar minister attacked
ದೇಶ

ಸಚಿವನನ್ನು 1 ಕಿ.ಮೀ. ದೂರ ಬೆನ್ನಟ್ಟಿ ಹಲ್ಲೆ ನಡೆಸಿದ ಸಾರ್ವಜನಿಕರು!

ಅಪಘಾತದಲ್ಲಿ 9 ಮಂದಿ ಮೃತಪಟ್ಟ ಘಟನೆಯಿಂದ ಆಕ್ರೋಶಗೊಂಡಿದ್ದ ಸ್ಥಳೀಯರು ಸಚಿವರನ್ನು 1 ಕಿ.ಮೀ. ದೂರದವರೆಗೆ ಬೆನ್ನಟ್ಟಿ ಹಲ್ಲೆ ನಡೆಸಿದ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಗ್ರಾಮೀಣಾಭಿವೃದ್ಧಿ ಸಚಿವ ಶರವಣ್‌ ಕುಮಾರ್‌ ಹಾಗೂ ಸ್ಥಳೀಯ ಶಾಸಕರ ಜೊತೆ ಕಳೆದ ವಾರ ರಸ್ತೆ ಅಪಘಾತದಲ್ಲಿ…

ambulance
ದೇಶ

ಗೃಹರಕ್ಷಕ ದಳದ ಪರೀಕ್ಷೆ ವೇಳೆ ಕುಸಿದುಬಿದ್ದ ಮಹಿಳೆ ಮೇಲೆ ಆಂಬುಲೆನ್ಸ್ ನಲ್ಲಿ ಸಾಮೂಹಿಕ ಅತ್ಯಾಚಾರ!

ಗೃಹರಕ್ಷಕ ದಳದ ಪರೀಕ್ಷೆ ಬರೆಯಲು ಬಂದಿದ್ದ ಮಹಿಳೆಯೊಬ್ಬರು ಅಸ್ವಸ್ಥಗೊಂಡು ಕುಸಿದುಬಿದ್ದಿದ್ದು, ಆಕೆಯನ್ನು ಆಸ್ಪತ್ರೆಗೆ ಸಾಗಿಸುವಾಗ ಆಂಬುಲೆನ್ಸ್ ನಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ಹೃದಯವಿದ್ರಾವಕ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಬುದ್ಧ ಗಯಾದಲ್ಲಿನ ಬಿಹಾರ ಸೇನಾ ಮೈದಾನದಲ್ಲಿ ಜುಲೈ 24ರಂದು ಗೃಹರಕ್ಷಕ ದಳದ…

bihar shootout
ದೇಶ

ಆಸ್ಪತ್ರೆಗೆ ನುಗ್ಗಿ ಹತ್ಯೆ ಪ್ರಕರಣದಲ್ಲಿ ಒಬ್ಬ ಅರೆಸ್ಟ್:‌ ಬಿಹಾರದಲ್ಲಿ 15 ದಿನದಲ್ಲಿ 50 ಜನರ ಹತ್ಯೆ

ಪಾಟ್ನಾ: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಬಿಹಾರದಲ್ಲಿ ಏಕಾಏಕಿ ಅಪರಾಧ ಪ್ರಕರಣಗಳ ಸಂಖ್ಯೆ ಗಗನಕ್ಕೇರಿದ್ದು, ಜಂಗಲ್ ರಾಜ್ ಆಡಳಿತವನ್ನು ನೆನಪಿಗೆ ತರುವಂತಿದೆ. ಅದರಲ್ಲೂ ಆಸ್ಪತ್ರೆಗೆ ನುಗ್ಗಿದ ೫ ಮಂದಿ ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣದಿಂಧ ದೇಶವೇ ಬೆಚ್ಚಿಬಿದ್ದಿದೆ. ಈ ಹಿಂದೆ ಆರ್‌ಜೆಇಡಯ…

bihar bjp leader
ದೇಶ

ಬಿಹಾರದಲ್ಲಿ ಮತ್ತೊಬ್ಬ ಬಿಜೆಪಿ ಮುಖಂಡನ ಗುಂಡಿಕ್ಕಿ ಕಗ್ಗೊಲೆ

ಖ್ಯಾತ ಉದ್ಯಮಿ ಹಾಗೂ ಬಿಜೆಪಿ ಮುಖಂಡ ಗೋಪಾಲ್‌ ಖೆಮ್ಕಾ ಅವರ ಹತ್ಯೆ ಒಂದು ವಾರದ ನಂತರ ಬಿಹಾರದಲ್ಲಿ ದುಷ್ಕರ್ಮಿಗಳು ಮತ್ತೊಬ್ಬ ಬಿಜೆಪಿ ಮುಖಂಡನನ್ನು ಹತ್ಯೆ ಮಾಡಿದ್ದಾರೆ. ಶೈಕಾಪುರದಲ್ಲಿ ಬೈಕ್‌ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ೫೩ ವರ್ಷದ ಸುರೇಂದ್ರ ಖೇವತ್‌ ಅವರನ್ನು…

bengaluru police
ದೇಶ

ಬಿಜೆಪಿ ರಾಜ್ಯಾಧ್ಯಕ್ಷ ಭದ್ರತಾ ಸಿಬ್ಬಂದಿ ಗುಂಡೇಟಿನಿಂದ ಸಾವು

ಪಾಟ್ನಾ: ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಜೈಸ್ವಾಲ್ ಅವರ ಗನ್ ಮ್ಯಾನ್ ಹಾಗೂ ಸಿಆರ್ ಪಿಎಫ್ ಯೋಧ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ. ಪಾಟ್ನಾದ ಎಂಎಲ್ ಸಿ ಫ್ಲಾಟ್ ನಲ್ಲಿ ಯೋಧ ಅಶುತೋಷ್ ಕುಮಾರ್ ಮಿಶ್ರಾ (45) ತಮ್ಮ ಸರ್ವಿಸ್ ರಿವಾಲ್ವರ್ ನಿಂದ…

dalit home
ತಾಜಾ ಸುದ್ದಿ

ಬಿಹಾರದಲ್ಲಿ 21 ದಲಿತರ ಮನೆಗಳಿಗೆ ಬೆಂಕಿ: 15 ಮಂದಿ ಬಂಧನ

ಭೂ ವಿವಾದದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು 21 ದಲಿತರ ಮನೆಗಳಿಗೆ ಬೆಂಕಿ ಹಚ್ಚಿ ಹಾನಿ ಮಾಡಿದ ಘಟನೆ ಬಿಹಾರದ ನಾವಡ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಬೆನ್ನಲ್ಲೇ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ಸೇರಿದಂತೆ 15 ಮಂದಿಯನ್ನು ಬಂಧಿಸಿದ್ದಾರೆ. ಆರಂಭದಲ್ಲಿ ಸುಮಾರು 80 ಮನೆಗಳಿಗೆ…

neet row
ತಾಜಾ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಬಿಹಾರದ ಮೂವರು ಏಮ್ಸ್ ವೈದ್ಯರು ಸಿಬಿಐ ವಶಕ್ಕೆ

ನೀಟ್-ಯುಜಿ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಬಿಐ ಪ್ರತಿಷ್ಠಿತ ಏಮ್ಸ್ ನ ಮೂವರು ಏಮ್ಸ್ ವೈದ್ಯರನ್ನು ವಶಕ್ಕೆ ಪಡೆದಿದೆ. ನೀಟ್-ಯುಜಿ ಪ್ರಕರಣದ ವಿಚಾರಣೆ ಗುರುವಾರ ನಡೆಯಲಿದ್ದು, ಇದರ ಬೆನ್ನಲ್ಲೇ 2021ರ ಬ್ಯಾಚ್ ನ ಪಾಟ್ನಾದ ಏಮ್ಸ್ ಆಸ್ಪತ್ರೆಯ ಮೂವರು…

ಅಪರಾಧ

ಮದುವೆ ನಿರಾಕರಿಸಿದ ಪ್ರಿಯಕರನ ಮರ್ಮಾಂಗಕ್ಕೆ ಕತ್ತರಿ ಹಾಕಿದ ವೈದ್ಯೆ!

ಮದುವೆ ಆಗಲು ನಿರಾಕರಿಸಿದ ಪ್ರಿಯಕರನ ಜನನಾಂಗವನ್ನೇ ಮಹಿಳಾ ವೈದ್ಯೆ ಕತ್ತರಿಸಿದ ಆಘಾತಕಾರಿ ಘಟನೆ ಬಿಹಾರದಲ್ಲಿ ನಡೆದಿದೆ. ಸರಣ್ ಜಿಲ್ಲೆಯ ಮಧುರಾ ಬ್ಲಾಕ್ ನ ವಾರ್ಡ್ ನಂಬರ್ 12ರ ಕೌನ್ಸಿಲರ್ ಆಗಿರುವ ವ್ಯಕ್ತಿಯ ಮರ್ಮಾಂಗವನ್ನೇ ಕತ್ತರಿಸಲಾಗಿದ್ದು, ಮಹಿಳಾ ವೈದ್ಯೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳಾ…