ತಾಜಾ ಸುದ್ದಿ
ಜೆಡಿಯು ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ಮರು ನೇಮಕ!
ಜನತಾದಳ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ಮರು ಆಯ್ಕೆಯಾಗಿದ್ದರೆ, ಕಾರ್ಯಾಧ್ಯಕ್ಷರಾಗಿ ರಾಜ್ಯಸಭಾ ಸದಸ್ಯ ಸಂಜಯ್ ಕುಮಾರ್ ನೇಮಕಗೊಂಡಿದ್ದಾರೆ. ಶುಕ್ರವಾರ ನಡೆದ ಜೆಡಿಯು ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ರಾಜ್ಯಸಭಾ ಸದಸ್ಯ ಸಂಜಯ್ ಕುಮಾರ್ ಜಾ ಪಕ್ಷದ ಮುಖಂಡರಾಗಿದ್ದಾರೆ.…
