ಸಚಿವನನ್ನು 1 ಕಿ.ಮೀ. ದೂರ ಬೆನ್ನಟ್ಟಿ ಹಲ್ಲೆ ನಡೆಸಿದ ಸಾರ್ವಜನಿಕರು!
ಅಪಘಾತದಲ್ಲಿ 9 ಮಂದಿ ಮೃತಪಟ್ಟ ಘಟನೆಯಿಂದ ಆಕ್ರೋಶಗೊಂಡಿದ್ದ ಸ್ಥಳೀಯರು ಸಚಿವರನ್ನು 1 ಕಿ.ಮೀ. ದೂರದವರೆಗೆ ಬೆನ್ನಟ್ಟಿ ಹಲ್ಲೆ ನಡೆಸಿದ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಗ್ರಾಮೀಣಾಭಿವೃದ್ಧಿ ಸಚಿವ ಶರವಣ್ ಕುಮಾರ್ ಹಾಗೂ ಸ್ಥಳೀಯ ಶಾಸಕರ ಜೊತೆ ಕಳೆದ ವಾರ ರಸ್ತೆ ಅಪಘಾತದಲ್ಲಿ…
