ತಾಜಾ ಸುದ್ದಿ
ಬಿಹಾರದಲ್ಲಿ 21 ದಲಿತರ ಮನೆಗಳಿಗೆ ಬೆಂಕಿ: 15 ಮಂದಿ ಬಂಧನ
ಭೂ ವಿವಾದದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು 21 ದಲಿತರ ಮನೆಗಳಿಗೆ ಬೆಂಕಿ ಹಚ್ಚಿ ಹಾನಿ ಮಾಡಿದ ಘಟನೆ ಬಿಹಾರದ ನಾವಡ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಬೆನ್ನಲ್ಲೇ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ಸೇರಿದಂತೆ 15 ಮಂದಿಯನ್ನು ಬಂಧಿಸಿದ್ದಾರೆ. ಆರಂಭದಲ್ಲಿ ಸುಮಾರು 80 ಮನೆಗಳಿಗೆ…
