ಬೆಂಗಳೂರು
ವಾಹನ ಸವಾರರಿಗೆ ಬಿಗ್ ಶಾಕ್: ಫುಟ್ ಪಾತ್ ಮೇಲೆ ಬೈಕ್ ಓಡಿಸಿದರೆ ಬೀಳುತ್ತಗೆ 5000 ರೂ. ದಂಡ!
ಬೆಂಗಳೂರು: ಪಾದಾಚಾರಿ ಮಾರ್ಗದಲ್ಲಿ ಮೋಟಾರು ವಾಹನ ಚಲಾಯಿಸುವವರಿಗೆ ದಂಡದ ಮೊತ್ತವನ್ನು ರೂ.5000 ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಿ ಸಚಿವ ಕೃಷ್ಣ ಬೈರೇಗೌಡ ಸಾರಿಗೆ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಬುಧವಾರ ಬೆಂಗಳೂರು ನಗರ ಟ್ರಾಫಿಕ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಸಾರ್ವಜನಿಕರ ನಡೆಯುವ…
