ದೇಶ
ಬೈಕ್ ಮೇಲೆ ರೀಲ್ಸ್ ಮಾಡುತ್ತಿದ್ದ 10ನೇ ತರಗತಿ ಮೂವರು ವಿದ್ಯಾರ್ಥಿಗಳು: ಅಪಘಾತಕ್ಕೆ ಇಬ್ಬರು ಬಲಿ
10ನೇ ತರಗತಿಯ ಮೂವರು ವಿದ್ಯಾರ್ಥಿಗಳು ಬೈಕ್ ಮೇಲೆ ಪ್ರಯಾಣಿಸುತ್ತ ರೀಲ್ಸ್ ಮಾಡುತ್ತಿದ್ದಾಗ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಬಿಹಾರದಲ್ಲಿ ಸಂಭವಿಸಿದೆ. ರಾಜಧಾನಿ ಲಕ್ನೋದಿಂದ 170 ಕಿ.ಮೀ. ದೂರದ ಬರಿಯಾಪುರ್ ಸುಲ್ತಾನ್ ರಾಜ್…
