ಕಾನೂನು
ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ನವದೆಹಲಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ 11 ಅಪರಾಧಿಗಳ ಪೈಕಿ ಇಬ್ಬರ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಎಂ.ಎಂ. ಸುಂದರೇಶ್ ಮತ್ತು ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರನ್ನೊಳಗೊಂಡ ವಿಭಾಗೀಯ…
