ಮನರಂಜನೆ
ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ
ಬಿಲ್ಲವಾಸ್ ಕತಾರ್ ಆಯೋಜಿಸಿದ ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ ಮೇ 30, 2025 ರಂದು ಡಿಪಿಎಸ್ ಎಂಐಎಸ್ ಅಲ್ ವಕ್ರ ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು. ಅದ್ಭುತ ಸಂಗೀತ ಮತ್ತು ನೃತ್ಯಾವಳಿಗಳಿಂದ ಕೂಡಿದ್ದ ಈ ರಸ ಸಂಜೆ, ಶೋತೃ ಗಡಣವನ್ನು…
