ವಾಣಿಜ್ಯ
ಬಿರ್ಲಾ ಓಪಸ್ ನಿಂದ ‘ಪ್ರೈಮ್ ಎಕ್ಸ್‌ಪ್ರೆಸ್’ ನಲ್ಲಿ 125 ದಿನ ಪ್ರವಾಸ!
ಬಿರ್ಲಾ ಓಪಸ್ ನಿಂದ ‘ಪ್ರೈಮ್ ಎಕ್ಸ್‌ಪ್ರೆಸ್’ ಎಂಬ ಎರಡು ವಿಶಿಷ್ಟವಾಗಿ ವಿನ್ಯಾಸಗೊಳಿಸಲಾದ ಬಸ್‌ಗಳು 125 ದಿನಗಳಲ್ಲಿ 44 ನಗರಗಳನ್ನು ಪ್ರವಾಸ ಮಾಡಲಿದೆ. ಬಿರ್ಲಾ ಓಪಸ್ ಪೇಂಟ್ಸ್‌ನ ಸಾಂಸ್ಥಿಕ ವಿಭಾಗವಾದ ಬಿರ್ಲಾ ಓಪಸ್ ಪ್ರೈಮ್, ಇಂದು ಪ್ರೈಮ್ ಎಕ್ಸ್‌ಪ್ರೆಸ್ ಪ್ರಾರಂಭಿಸುವುದಾಗಿ ಘೋಷಿಸಿದೆ. ಇದು…
