ಹೊಸದಿಲ್ಲಿ: ದಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ತಾವು ಗೆದ್ದರೆ, ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಕೆನ್ನೆಯಂತ ನುಣುಪಾದ ರಸ್ತೆಗಳನ್ನು ತಮ್ಮ ವಿಧಾನಸಭೆ ಕ್ಷೇತ್ರದಲ್ಲಿ ನಿರ್ಮಿಸುವುದಾಗಿ ದಿಲ್ಲಿಯ ಕಲ್ಕಾಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧೂರಿ ಭಾನುವಾರ ನೀಡಿರುವ ಹೇಳಿಕೆ ಭಾರಿ ವಿವಾದ ಸೃಷ್ಟಿಸಿದೆ. …
u00a92022u00a0Soledad.u00a0All Right Reserved. Designed and Developed byu00a0Penci Design.