Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: bjp leader

bs yadiyurappa
ಕಾನೂನು

ತಪ್ಪು ಮಾಡಿಲ್ಲದಿದ್ದರೆ ಸಂತ್ರಸ್ತೆಗೆ 2 ಲಕ್ಷ ಕೊಟ್ಟಿದ್ದೇಕೆ: ಬಿಎಸ್ ಯಡಿಯೂರಪ್ಪಗೆ ಕೋರ್ಟ್ ಪ್ರಶ್ನೆ

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯಿದೆಯಡಿ (ಪೋಕ್ಸೋ) ಕಾಗ್ನಿಜೆನ್ಸ್ ತೆಗೆದುಕೊಂಡಿರುವ ವಿಚಾರಣಾ ನ್ಯಾಯಾಲಯದ ಕ್ರಮವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ಈ ಆದೇಶದಿಂದಾಗಿ ಮಾಜಿ ಸಿಎಂ ಬಿಎಸ್​ವೈಗೆ ತೀವ್ರ…

bihar dcm
ದೇಶ

ಬಿಹಾರ ಮತದಾನದ ವೇಳೆ ಡಿಸಿಎಂ ಕಾರಿನ ಮೇಲೆ ಚಪ್ಪಲಿ, ಕಲ್ಲುತೂರಾಟ

ಬಿಹಾರ ವಿಧಾನಸಭೆಯ ಮತದಾನದ ವೇಳೆ ಕ್ಷೇತ್ರಕ್ಕೆ ಭೇಟಿ ನೀಡಿದ ಡಿಸಿಎಂ ಅವರ ಕಾರಿನ ಮೇಲೆ ಸ್ಥಳೀಯರು ಚಪ್ಪಲಿ ಹಾಗೂ ಕಲ್ಲುತೂರಾಟ ನಡೆಸಿದ್ದಾರೆ. ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆ ಗುರುವಾರ ನಡೆಯುತ್ತಿದ್ದು, ಬಿಜೆಪಿ ಮುಖಂಡ ಹಾಗೂ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ…

bihar bjp leader
ದೇಶ

ಬಿಹಾರದಲ್ಲಿ ಮತ್ತೊಬ್ಬ ಬಿಜೆಪಿ ಮುಖಂಡನ ಗುಂಡಿಕ್ಕಿ ಕಗ್ಗೊಲೆ

ಖ್ಯಾತ ಉದ್ಯಮಿ ಹಾಗೂ ಬಿಜೆಪಿ ಮುಖಂಡ ಗೋಪಾಲ್‌ ಖೆಮ್ಕಾ ಅವರ ಹತ್ಯೆ ಒಂದು ವಾರದ ನಂತರ ಬಿಹಾರದಲ್ಲಿ ದುಷ್ಕರ್ಮಿಗಳು ಮತ್ತೊಬ್ಬ ಬಿಜೆಪಿ ಮುಖಂಡನನ್ನು ಹತ್ಯೆ ಮಾಡಿದ್ದಾರೆ. ಶೈಕಾಪುರದಲ್ಲಿ ಬೈಕ್‌ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ೫೩ ವರ್ಷದ ಸುರೇಂದ್ರ ಖೇವತ್‌ ಅವರನ್ನು…

ramesh jarakiholi
ಅಪರಾಧ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪತ್ರನ ವಿರುದ್ಧ ಎಫ್ ಐಆರ್ ದಾಖಲು

ಬೆಳಗಾವಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಪುತ್ರ ಸಂತೋಷ್ ಜಾರಕಿಹೊಳಿ ವಿರುದ್ಧ ಜಿಲ್ಲೆಯ ಗೋಕಾಕ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಇತ್ತೀಚೆಗೆ ನಡೆದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದಲ್ಲಿ ಸಾರ್ವಜನಿಕರು ಹಾಗೂ…

bihar bjp leader
ಅಪರಾಧ

ಬಿಹಾರದಲ್ಲಿ ಮನೆಯ ಮುಂದೆಯೇ ಗುಂಡಿಕ್ಕಿ ಬಿಜೆಪಿ ನಾಯಕನ ಹತ್ಯೆ

ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ನಡುವೆಯೇ ಬಿಜೆಪಿ ನಾಯಕ ಹಾಗೂ ಖ್ಯಾತ ಉದ್ಯಮಿಯನ್ನು ದುಷ್ಕರ್ಮಿಗಳು ಮನೆಯ ಮುಂದೆಯೇ ಗುಂಡಿಕ್ಕಿ ಹತ್ಯೆಗೈದಿದ್ದಾರೆ. ರಾಜಧಾನಿ ಪಾಟ್ನದಲ್ಲಿ ಬಿಜೆಪಿ ನಾಯಕನ ಗೋಪಾಲ್ ಖೇಮ್ಕಾ ಅವರನ್ನು ಶನಿವಾರ ಮುಂಜಾನೆ 6.30ರ ಸುಮಾರಿಗೆ ಮನೆಯ ಮುಂದೆಯೇ ದುಷ್ಕರ್ಮಿಗಳು ಗುಂಡಿಕ್ಕಿ…

bjp leader
ರಾಜಕೀಯ

ಶಾಸಕ ಮುನಿರತ್ನನಿಂದ ಕಾರ್ಯಕರ್ತೆ ಮೇಲೆ ಮೂರ್ತ ವಿಸರ್ಜನೆ: ಗಂಭೀರ ಆರೋಪ ಮಾಡಿ ಮಹಿಳೆ ಆತ್ಮಹತ್ಯೆಗೆ ಯತ್ನ

ಆಪ್ತರಿಂದ ಅತ್ಯಾಚಾರ ಮಾಡಿಸಿದ್ದೂ ಅಲ್ಲದೇ ಮುಖದ ಮೇಲೆ ಮೂರ್ತ ವಿಸರ್ಜನೆ ಮಾಡಿಸಿ ಬಿಜೆಪಿ ಶಾಸಕ ಮುನಿರತ್ನ ಹೀನಾಯವಾಗಿ ನಡೆಸಿಕೊಂಡಿದ್ದು, ಈ ಅಪಮಾನ ಸಹಿಸಲು ಆಗುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತೆ ವೀಡಿಯೋದಲ್ಲಿ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ…

r ashoka
ರಾಜಕೀಯ

ಅವೈಜ್ಞಾನಿಕ ನೀತಿಯಿಂದ ಅಬಕಾರಿ ಉದ್ಯಮ ಸಂಕಷ್ಟಕ್ಕೆ: ಆರ್. ಅಶೋಕ್ ಆಕ್ರೋಶ

ಬೆಂಗಳೂರು : ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದಿವಾಳಿ ಸ್ಥಿತಿ ತಲುಪಿರುವ ರಾಜ್ಯ ಸರ್ಕಾರ ಸಂಪನ್ಮೂಲ…

sofia qureshi
ದೇಶ

ಮಹಿಳಾ ಸೇನಾಧಿಕಾರಿ ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಬಿಜೆಪಿ ಸಚಿವ!

ಭಾರತ ಮತ್ತು ಪಾಕಿಸ್ತಾನ ನಡುವಣ ಯುದ್ಧದ ಸಂದರ್ಭದಲ್ಲಿ ಮಹತ್ವದ ಪಾತ್ರ ವಹಿಸಿದ ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಮಧ್ಯಪ್ರದೇಶದ ಬಿಜೆಪಿ ಸಚಿವ ನಾಲಗೆ ಹರಿಬಿಟ್ಟಿದ್ದು, ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿದೇಶಾಂಗ ಕಾರ್ಯದರ್ಶಿ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಹಿಂದಿಯಲ್ಲಿ…

ramesh jarakiholi
ಕಾನೂನು

439 ಕೋಟಿ ಸಾಲದ ಷರತ್ತು ಉಲ್ಲಂಘನೆ: ರಮೇಶ್‌ ಜಾರಕಿಹೊಳಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆಗೆ ಹೈಕೋರ್ಟ್ ಅನುಮತಿ

ಬೆಂಗಳೂರು:ಅಫೆಕ್ಸ್‌ ಬ್ಯಾಂಕ್‌ನಿಂದ 439 ಕೋಟಿ ರೂ. ಸಾಲ ಪಡೆದು ಷರತ್ತುಗಳನ್ನು ಉಲ್ಲಂಘಿಸಿದ ಆರೋಪ ಸಂಬಂಧ ಶಾಸಕ ಮತ್ತು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಸಿಐಡಿಗೆ ಹೈಕೋರ್ಟ್‌ ಅನುಮತಿ ನೀಡಿದೆ. ರಮೇಶ್‌ ಜಾರಕಿಹೊಳಿ ಸಲ್ಲಿಸಿದ್ದ…

ashwath narayana
ರಾಜಕೀಯ

ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ 15,568 ಕೋಟಿ ಅವ್ಯವಹಾರ: ಅಶ್ವತ್ಥನಾರಾಯಣ್ ಗಂಭೀರ ಆರೋಪ

ಬೆಂಗಳೂರು: ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಸುಮಾರು 15,568 ಕೋಟಿ ರೂಪಾಯಿಯ ಬೃಹತ್ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿಎನ್ ಅಶ್ವತ್ಥನಾರಾಯಣ್ ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ…