ಜಿಲ್ಲಾ ಸುದ್ದಿ
ಅಗಲಿದ್ದಾರೆ ಎಂದು ಎಲ್.ಕೆ. ಅಡ್ವಾಣಿ ಮೌನಾಚರಣೆ ಮಾಡಿಸಿ ಕೇಂದ್ರ ಸಚಿವ ಸೋಮಣ್ಣ ಎಡವಟ್ಟು!
ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರು ನಿಧನರಾಗಿದ್ದಾರೆ ಅವರಿಗೆ ಮೌನಾಚರಣೆ ಮಾಡೋಣ ಕರೆ ನೀಡುವ ಮೂಲಕ ಕೇಂದ್ರ ಸಚಿವ ವಿ.ಸೋಮಣ್ಣ ಎಡವಟ್ಟು ಮಾಡಿ ಮುಜುಗರಕ್ಕೆ ಒಳಗಾಗಿದ್ದಾರೆ. ತುಮಕೂರಿನ ಗುಬ್ಬಿಯಲ್ಲಿ ಶನಿವಾರ ನಡೆದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಸೋಮಣ್ಣ…
