ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟ ತಾರಕಕ್ಕೇರಿದ್ದು, ರಾಜ್ಯಾಧ್ಯಕ್ಷ ವಿಜಯೇಂದ್ರ ಬಣದಿಂದ ಮತ್ತೊಂದು ವಿಕೆಟ್ ಪತನಗೊಳ್ಳುವ ಸೂಚನೆಯನ್ನು ಶಾಸಕ ಸುನೀಲ್ ಕುಮಾರ್ ನೀಡಿದ್ದಾರೆ. ಶಾಸಕ ಸುನೀಲ್ ಕುಮಾರ್ ಹೈಕಮಾಂಡ್ ಗೆ ಪತ್ರ ಬರೆದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆರವುಗೊಳಿಸುವಂತೆ ಮನವಿ ಮಾಡಿದ್ದಾರೆ. …
u00a92022u00a0Soledad.u00a0All Right Reserved. Designed and Developed byu00a0Penci Design.