Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: bjp mla

bjp mla daughter
ರಾಜ್ಯ

ಪಿಎಸ್ಐ ಕೆನ್ನೆಗೆ ಬಾರಿಸಿದ ಮಗಳು: ಕ್ಷಮೆ ಕೋರಿದ ತಂದೆ ಬಿಜೆಪಿ ಶಾಸಕ

ಬೆಂಗಳೂರು:ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ (ಪಿಎಸ್ಐ) ಕೆನ್ನೆಗೆ ಬಾರಿಸಿದ ತಮ್ಮ ಮಗಳ ವರ್ತನೆಗೆ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ ಬಹಿರಂಗ ಕ್ಷಮೆ ಕೋರಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಭೀಮನ ಅಮಾವಾಸ್ಯೆ ದಿನ ನನ್ನ ಮಗಳು…

muniratna
ಕಾನೂನು

ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್: ಜಾತಿ ನಿಂದನೆ ಪ್ರಕರಣದಲ್ಲಿ ದೋಷಮುಕ್ತಿ

ಬೆಂಗಳೂರು: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ(ಎಸ್ಸಿಎಸ್ಟಿ) ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಿಸಲಾಗಿದ್ದ ಪ್ರಕರಣದ ಸಂಬಂಧ ರಾಜರಾಜೇಶ್ವರಿನಗರದ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಆರೋಪಮುಕ್ತಗೊಳಿಸಿ ನಗರದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೋಮವಾರ ಆದೇಶಿಸಿದೆ. ಪ್ರಕರಣ ಸಂಬಂಧ ದಾಖಲಾಗಿದ್ದ ಆರೋಪಪಟ್ಟಿಯನ್ನು ತಮ್ಮನ್ನು…

bjp mla
ರಾಜಕೀಯ

ಕಾಂಗ್ರೆಸ್ ಶಾಸಕನ ಕಾರಿನಲ್ಲಿ ಬಿಜೆಪಿಯ ಪ್ರೀತಂಗೌಡ: ಸಂಚಲನ ಸೃಷ್ಟಿಸಿದ ವಿಡಿಯೋ

ಮೈಸೂರು/ಹಾಸನ: ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಅವರು ಕಾಂಗ್ರೆಸ್ ಸಖ್ಯ ಬೆಳೆಸಿದ್ದಾರೆಯೇ ? ಈ ಪ್ರಶ್ನೆಗೆ ಪೂರಕವೆಂಬಂತೆ, ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್‌ಗೌಡ ಅವರೊಂದಿಗೆ ಒಂದೇ ಕಾರಿನಲ್ಲಿ ಸಂಚರಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಖಾಸಗಿ ಕಾರ್ಯಕ್ರಮ…

byrati basavaraju
ರಾಜ್ಯ

ಬಿಜೆಪಿ ಶಾಸಕ ಬೈರತಿ ಬಸವರಾಜು 7 ದಿನ ಪೊಲೀಸ್‌ ಕಸ್ಟಡಿಗೆ

ಬಿಕ್ಲು ಶಿವ ಕೊಲೆ ಕೇಸ್‌ಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ನ್ಯಾಯಾಲಯ 7 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಬೆಂಗಳೂರಿನ ಕೆಆರ್‌ ಪುರಂ ಶಾಸಕ ಬೈರತಿ ಬಸವರಾಜು ಅವರ  ದಿನಗಳ ಪೊಲೀಸ್‌ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ…

sharanu salagar
ಅಪರಾಧ

ಸಂಬಂಧಿಕರಿಗೆ 1 ಕೋಟಿ ವಂಚಿಸಿದ ಬಿಜೆಪಿ ಶಾಸಕ ಶರಣು ಸಲಗರ್: ಎಫ್ ಐಆರ್ ದಾಖಲು

ಬೀದರ್: 2023ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾಲವಾಗಿ ಪಡೆದಿದ್ದ 99 ಲಕ್ಷ ರೂ. ಹಿಂತಿರುಗಿಸದೇ ವಂಚಿಸಿದ್ದಾರೆ ಎಂದು ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಶಾಸಕರ ದೂರದ ಸಂಬಂಧಿ ಬಳಿ ಶರಣು ಸಲಗರ್ ಚುನಾವಣಾ ಸಂಬಂಧಿತ ವೆಚ್ಚಗಳಿಗಾಗಿ…

bjp mla kuldeep singh
ಕಾನೂನು

ಬಿಜೆಪಿ ನಾಯಕ ಕುಲದೀಪ್ ಗೆ ಜೈಲೇ ಗತಿ: ಜೀವಾವಧಿ ಶಿಕ್ಷೆ ರದ್ದಿಗೆ ತಡೆ, ಜಾಮೀನಿಗೆ ತಿರಸ್ಕಾರ

2017ರ ಉನ್ನಾವೋ ಅಪ್ರಾಪ್ರೆ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೆ ಕೆ ಮಹೇಶ್ವರಿ…

bjp mla bp harish
ರಾಜಕೀಯ

ದಾವಣಗೆರೆ ಮಹಿಳಾ ಎಸ್ ಪಿ ವಿರುದ್ಧ ನಾಲಗೆ ಹರಿಬಿಟ್ಟ ಬಿಜೆಪಿ ಶಾಸಕ ಬಿಪಿ ಹರೀಶ್ ವಿರುದ್ಧ ಎಫ್ ಐಆರ್!

ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಪಮೊರಿಯನ್ ನಾಯಿ ಎಂದು ಅವಹೇಳನಕಾರಿ ನಿಂದನೆ ಮಾಡಿದ ಹರಿಹರ ಬಿಜೆಪಿ ಶಾಸಕ ಬಿಪಿ ಹರೀಶ್ ವಿರುದ್ಧ ಪೊಲೀಸ್ ಎಫ್ ಐಆರ್ ದಾಖಲಿಸಿದ್ದಾರೆ. ನನ್ನ ಕುರಿತು ಬಿಜೆಪಿ ಶಾಸಕ ಬಿಪಿ ಹರೀಶ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು…

vidhana souda
ರಾಜಕೀಯ

18‌ ಬಿಜೆಪಿ ಶಾಸಕರ ಅಮಾನತು ಆದೇಶ ವಾಪಸ್‌

ಬೆಂಗಳೂರು: ಸಭಾಧ್ಯಕ್ಷರ ಪೀಠಕ್ಕೆ ಅಗೌರವ ಸೂಚಿಸಿ ಗಲಾಟೆ ಮಾಡಿದ್ದ ಆರೋಪದ ಮೇಲೆ 6 ತಿಂಗಳು ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿದ್ದ ನಿರ್ಣಯ ಹಿಂಪಡೆದಿರುವುದನ್ನು ವಿಧಾನಸಭೆಯಲ್ಲಿ ಸೋಮವಾರ ಸ್ಥಿರೀಕರಿಸಲಾಯಿತು. ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಸ್ಥಿರೀಕರಣ ಪ್ರಸ್ತಾವವನ್ನು ಸದನದಲ್ಲಿ ಮಂಡಿಸಿ ಬಿಜೆಪಿ ಶಾಸಕರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ,…

ಬೆಂಗಳೂರು

ಕೊಲೆಗೂ ನನಗೂ ಸಂಬಂಧವಿಲ್ಲ: ಬಿಜೆಪಿ ಶಾಸಕ ಭೈರತಿ ಬಸವರಾಜ್

ರೌಡಿ ಕೊಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ಕಾನೂನು ಹೋರಾಟ ನಡೆಸುವೆ ಎಂದು ಬೆಂಗಳೂರಿನ ಕೆಆರ್ ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ಕೊಲೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ.…

bhyrai basavaraj
ಅಪರಾಧ

ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಸಂಕಷ್ಟ: ರೌಡಿ ಕೊಲೆ ಪ್ರಕರಣದಲ್ಲಿ ಎ-5 ಆರೋಪಿ!

ಬೆಂಗಳೂರು: ಭಾರತಿನಗರ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಪೊಲೀಸರು ದಾಖಲಿಸಿದ ಎಫ್ ಐಆರ್ ನಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಹೆಸರು ಉಲ್ಲೇಖಿಸಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೆಲವು ದಿನಗಳ ಹಿಂದೆಯಷ್ಟೇ ಮನೆಯ…