ರಾಜಕೀಯ
ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಭ್ಯ ಪದ ಬಳಕೆ: ಬಿಜೆಪಿ ಎಂಎಲ್ ಸಿ ವಿರುದ್ಧ ಸಭಾಪತಿಗೆ ದೂರು
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಅಸಂಸದೀಯ ಹಾಗೂ ಅಸಭ್ಯ ಪದ ಬಳಸಿದ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಸರ್ಕಾರಿ ನೌಕರರ ನಿಯೋಗ ಸಭಾಪತಿಗೆ ದೂರು ನೀಡಿದೆ. ಸರ್ಕಾರದ ಪ್ರಮುಖ ಹುದ್ದೆಯಲ್ಲಿರುವ ಮಹಿಳಾ ಅಧಿಕಾರಿ ವಿರುದ್ಧ ಅಸಭ್ಯವಾಗಿ ಸಾರ್ವಜನಿಕವಾಗಿ…
