ಜಿಲ್ಲಾ ಸುದ್ದಿ
ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಸುನೀಲ್ ವಲ್ಯಾಪುರೆ ಮನೆ ಮೇಲೆ ಸಿಐಡಿ ದಾಳಿ!
ವಿಧಾನ ಪರಿಷತ್ ಬಿಜೆಪಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಪ್ತ ಸುನಿಲ್ ವಲ್ಯಾಪುರೆ ಅವರ ಕಲಬುರಗಿ ನಿವಾಸದ ಮೇಲೆ ಸಿಐಡಿ ದಾಳಿ ನಡೆಸಿದೆ. ಸುನೀಲ್ ವಲ್ಯಾಪುರೆ ಪುತ್ರ ವಿನಯ್ ವಲ್ಯಾಪುರೆಯಿಂದ 2022ರಲ್ಲಿ ಭೋವಿ ನಿಗಮದಲ್ಲಿ ನಡೆದಿದೆ ಎನ್ನಲಾದ 12…
