ಪಕ್ಷದ್ರೋಹಿಗಳನ್ನು ಪತ್ತೆ ಹಚ್ಚಲು ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆದ ಬಿಜೆಪಿ
ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಶಾಸಕರನ್ನು ಪತ್ತೆ ಹಚ್ಚಲು ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲು ಬಿಜೆಪಿ ಚಿಂತನೆ ನಡೆಸಿದೆ. ಬೆಂಗಳೂರಿನಲ್ಲಿ ಭಾನುವಾರ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ…
