ರಾಜಕೀಯ
ಬಿಜೆಪಿ ಸೇರಲು ಆಫರ್ ಬಂದಿತ್ತು: ಡಿಕೆ ಶಿವಕುಮಾರ್ ಹೊಸ ಬಾಂಬ್!
ಬಿಜೆಪಿಗೆ ಸೇರಲು ದೆಹಲಿಯಿಂದ ಆಫರ್ ಬಂದಿತ್ತು. ಆದರೆ ಅದನ್ನು ತಿರಸ್ಕರಿಸಿ ಜೈಲುವಾಸ ಅನುಭವಿಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ನಡೆದ ಡಿಕೆ ಶಿವಕುಮಾರ್ ಅವರ ಜೀವನ ಪಯಣದ ಕುರಿತ ಪುಸ್ತಕ ‘ಎ ಸಿಂಬಲ್ ಆಫ್…
