ದೆಹಲಿ ಚುನಾವಣೆ ಬಿಜೆಪಿ ಪಟ್ಟಿ ಪ್ರಕಟ: ಕೇಜ್ರಿವಾಲ್ ವಿರುದ್ಧ ಪರವೇಶ್ ಕಣಕ್ಕೆ
ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಅಧಿಕೃತವಾಗಿ ದಿನಾಂಕ ಪ್ರಕಟಿಸುವ ಮುನ್ನವೇ ಆಡಳಿತಾರೂಢ ಎಎಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಬಿಜೆಪಿ ಕೂಡ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಅಚ್ಚರಿ ಮೂಡಿಸಿದೆ. ಪ್ರಧಾನಿ ಮೋದಿ ಶುಕ್ರವಾರ ದೆಹಲಿಯಲ್ಲಿ…
