ಬಿಜೆಪಿ ಭಯೋತ್ಪಾದಕರ ಪಕ್ಷ: ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು
ಬಿಜೆಪಿ ಭಯೋತ್ಪಾದಕರ ಪಕ್ಷ ಎಂದು ಕರೆಯುವ ಮೂಲಕ ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷ ನಗರ ನಕ್ಸಲ್ ಪಾರ್ಟಿ ಎಂಬ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದ ನಂತರ ಮಹಾರಾಷ್ಟ್ರದ ವಿದರ್ಭದಲ್ಲಿ ರ್ಯಾಲಿಯನ್ನು…
