ರಾಜಕೀಯ
ಮುಂಬೈ ಫಲಿತಾಂಶ ಬೆನ್ನಲ್ಲೇ ಉಲ್ಟಾ ಹೊಡೆದ ಜೆಡಿಎಸ್: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಸುಳಿವು!
ಬೆಂಗಳೂರು: ಮುಂಬೈ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಭರ್ಜರಿ ಗೆಲುವು ದಾಖಲಿಸುತ್ತಿದ್ದಂತೆ ಜೆಡಿಎಸ್ ರಾಗ ಬದಲಾಯಿಸಿದ್ದು, ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಮೈತ್ರಿ ಮುಂದುವರಿಸುವ ಸುಳಿವು ನೀಡಿದೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಜೆಡಿಎಸ್ ಸಭೆಯಲ್ಲಿ…
