ತಾಜಾ ಸುದ್ದಿ
ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಇಂದಿನಿಂದಲೇ ಬಿಎಂಟಿಸಿ ಬಸ್ ಪಾಸ್ ದರ ಹೆಚ್ಚಳ!
ಬೆಂಗಳೂರು:ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಪ್ರಯಾಣ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಬಿಎಂಟಿಸಿ ಪಾಸ್‌ಗಳ ದರದಲ್ಲಿ ಹೆಚ್ಚಳ ಮಾಡಲಾಗಿದೆ. ಗುರುವಾರದಿಂದಲೇ ಬಿಎಂಟಿಸಿ ಪಾಸ್‌ಗಳ ದರ ಏರಿಕೆ ಜಾರಿಗೆ ಬರಲಿದೆ. ಹಳೆಯ ಪಾಸ್ ದರವನ್ನು ಪರಿಷ್ಕರಿಸಿ ಹೊಸ ದರದ ಬಗ್ಗೆ…
