ಬೆಂಗಳೂರು
ಬಿಎಂಟಿಸಿ ಚಾಲಕರು 2 ಬಾರಿ ಅಪಘಾತ ನಡೆಸಿದರೆ ಕೆಲಸದಿಂದ ವಜಾ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು ಸಾಬೀತಾದರೇ ಕೆಲಸದಿಂದಲೇ ವಜಾ ಮಾಡುವ ಕಠಿಣ ನಿರ್ಧಾರವನ್ನು ಸಂಸ್ಥೆ ಕೈಗೊಂಡಿದೆ. ಬಸ್ ಚಾಲನೆ ವೇಳೆ ಮೊಬೈಲ್ ನಲ್ಲಿ ಚಾಲಕ ಮಾತನಾಡಿದರೇ ಕೆಲಸದಿಂದ ಅಮಾನತು ಮಾಡಲಾಗುತ್ತದೆ.…
