ಬೆಂಗಳೂರು
ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಲ್ಲಿ ಮತ್ತೊಂದು ಬೃಹತ್ ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಬಸ್ಗಳಿಗೆ ಬಿಡಿಭಾಗಗಳನ್ನು ಪೂರೈಸಿದ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಂತರ ರೂಪಾಯಿ ಹಣ ದುರುಪಯೋಗ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಬಿಎಂಟಿಸಿಯ 21…
