ಕಾನೂನು
ಬಿಎಂಡಬ್ಲ್ಯೂಗೆ 50 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂಕೋರ್ಟ್!
ದೋಷಪೂರಿತ ಇರುವ ಕಾರು ವಿತರಿಸಿದ್ದಕ್ಕಾಗಿ ಗ್ರಾಹಕನಿಗೆ 50 ಲಕ್ಷ ರೂ. ದಂಡ ಪಾವತಿಸುವಂತೆ ಐಷಾರಾಮಿ ಕಾರು ಉತ್ಪಾದನಾ ಕಂಪನಿಯಾದ ಬಿಎಂಡಬ್ಲ್ಯೂಗೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರಿಡ್ವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ…
