ತಾಜಾ ಸುದ್ದಿ
ಭಾರೀ ಮಳೆ-ಗಾಳಿಗೆ ದೋಣಿ ಮಗುಚಿ 6 ಮಂದಿ ದುರ್ಮರಣ
ಭಾರೀ ಗಾಳಿಗೆ ದೋಣಿ ಮಗುಚಿ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಮೃತಪಟ್ಟ ಘಟನೆ ಮಹಾರಾಷ್ಟ್ರದ ಪುಣೆಯ ಉಜ್ಜಿನಿ ಜಲಾಶಯದ ಹಿನ್ನೀರಿನಲ್ಲಿ ಸಂಭವಿಸಿದೆ. ಮಂಗಳವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಭಾರೀ ಮಳೆ ಹಾಗೂ ಗಾಳಿಯಿಂದ 7 ಜನರು ಪ್ರಯಾಣಿಸುತ್ತಿದ್ದ ದೋಣಿ…
